Breaking News

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ನೀಡುವ ಶಕ್ತಿ ಯೋಜನೆಯಿಂದ ಜಿಎಸ್‌ಟಿಗೆ ಕೊಡುಗೆ

Spread the love

ಬೆಂಗಳೂರು, ಮೇ 29: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯು ಕರ್ನಾಟಕದ ಜಿಎಸ್‌ಟಿ ಸಂಗ್ರಹಕ್ಕೆ ಕೊಡುಗೆ ನೀಡುತ್ತಿದೆ ಮತ್ತು ಕಾರ್ಮಿಕ ಬಲದಲ್ಲಿ ಮಹಿಳಾ ಭಾಗವಹಿಸುವಿಕೆಯನ್ನು ಹೆಚ್ಚಿಸುತ್ತಿದೆ ಎಂದು ರಾಜ್ಯ ಹಣಕಾಸು ನೀತಿ ಸಂಸ್ಥೆ (ಎಫ್‌ಪಿಐ) ನಡೆಸಿದ ಅಧ್ಯಯನದಿಂದ ತಿಳಿದು ಬಂದಿದೆ.

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ನೀಡುವ ಶಕ್ತಿ ಯೋಜನೆಯಿಂದ ಜಿಎಸ್‌ಟಿಗೆ ಕೊಡುಗೆ

ಕಳೆದ ವರ್ಷ, ಶಕ್ತಿ ಯೋಜನೆಯನ್ನು ಪ್ರಾರಂಭಿಸಿದಾಗಿನಿಂದ ಈ ವರ್ಷದ ಮಾರ್ಚ್‌ವರೆಗೆ, ಕರ್ನಾಟಕದ ಜಿಎಸ್‌ಟಿ ಸಂಗ್ರಹವು ಸಂಭಾವ್ಯವಾಗಿ 309.64 ಕೋಟಿ ರೂಪಾಯಿಗಳಷ್ಟು ಹೆಚ್ಚಾಗಿದೆ. ಏಕೆಂದರೆ ಮಹಿಳೆಯರು ಉಳಿಸುವ ಹಣವನ್ನು ಬಳಕೆಯ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ, ಇದು ಸರ್ಕಾರಕ್ಕೆ ಆದಾಯವಾಗಿ ಬದಲಾಗುತದೆ ಎಂದು ಅಧ್ಯಯನವು ತಿಳಿಸಿದೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ