Breaking News

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ವಿಎ

Spread the love

ಶಿವಮೊಗ್ಗ : 6 ಸಾವಿರ ರೂ. ಲಂಚ ಪಡೆಯುವಾಗ ಗ್ರಾಮ ಲೆಕ್ಕಿಗರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಗುರುವಾರ ನಡೆದಿದೆ.

ಗಾಡಿಕೊಪ್ಪ ವೃತ್ತ ಕಸಬಾ 1 ಕಚೇರಿಯ ಕಾರ್ಯನಿರ್ವಹಿಸುತ್ತಿದ್ದ ಸುರೇಶ್ ನನ್ನ ಕಚೇರಿಯಲ್ಲೇ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಬಂಧಿಸಲಾಗಿದೆ.

ಸಂಕೇತ್ ಎಂಬುವವರ ದೂರಿನ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು.

Shivamogga: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ವಿಎ

ಸುರೇಶ್ ಜಮೀನು ನೋಂದಣಿ ಗಾಗಿ ಹಣದ ಬೇಡಿಕೆ ಇಟ್ಟಿದ್ದು, ಹಣದ ಬೇಡಿಕೆಗೆ ಬೇಸತ್ತು ಸಂಕೇತ್ ಲೋಕಾಯುಕ್ತ ಮೊರೆ ಹೋಗಿದ್ದರು.ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷ ಉಮೇಶ್ ಈಶ್ವರ ನಾಯ್ಕ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ