Breaking News

ಠಾಣೆ ಧ್ವಂಸ, ಆದಿಲ್ ಸಾವಿನ ಪ್ರಕರಣಗಳ ಹೆಚ್ಚಿನ ತನಿಖೆ: ಡಾ| ಜಿ. ಪರಮೇಶ್ವರ್

Spread the love

ದಾವಣಗೆರೆ: ಚನ್ನಗಿರಿ ಪೊಲೀಸ್ ಠಾಣೆ ಧ್ವಂಸ ಹಾಗೂ ಆದಿಲ್ ಸಾವಿನ ಕುರಿತಾದ ಎರಡು ಪ್ರಕರಣಗಳನ್ನು ಹೆಚ್ಚಿನ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್ ತಿಳಿಸಿದರು.

ಗುರುವಾರ ಸಂಜೆ ಚನ್ನಗಿರಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿ, ಚನ್ನಗಿರಿಯಲ್ಲಿ ಕಳೆದ ಶುಕ್ರವಾರ ನಡೆದಂತಹ ಘಟನೆಯ ಬಗ್ಗೆ ಮಾಹಿತಿ ಪಡೆಯಲು ಬಂದಿರುವುದಾಗಿ ತಿಳಿಸಿದರು.

Channagiri ಠಾಣೆ ಧ್ವಂಸ, ಆದಿಲ್ ಸಾವಿನ ಪ್ರಕರಣಗಳ ಹೆಚ್ಚಿನ ತನಿಖೆ: ಡಾ| ಜಿ. ಪರಮೇಶ್ವರ್

ಪೊಲೀಸ್ ಠಾಣೆಗೆ ನುಗ್ಗಿ ಧ್ವಂಸ ಮಾಡಿರುವ ಒಂದು ಪ್ರಕರಣವಾದರೆ, ಮಟ್ಕಾ ಆಡುಸುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ ಪ್ರಕರಣ ಕೂಡ ಒಂದಾಗಿದೆ. ಈ ಎರಡೂ ಪ್ರಕರಣಗಳನ್ನು ಹೆಚ್ಚಿನ ತನಿಖೆಗೆ ವಹಿಸಲಾಗಿದೆ. ತನಿಖೆಯ ವರದಿ ಎಫ್ ಎಸ್‌ಎಲ್ ವರದಿ ಬಂದಾಗ ಸತ್ಯಾಂಶ ಗೊತ್ತಾಗಲಿದೆ. ಆ ನಂತರ ಏನು ಕ್ರಮ ತೆಗೆದುಕೊಳ್ಳಬೇಕು ಎಂಬುದು ಗೊತ್ತಾ ಗಲಿದೆ ಎಂದರು.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ