Breaking News

150 ಜಿಲ್ಲಾಧಿಕಾರಿಗಳಿಗೆ ಅಮಿತ್ ಶಾ ಕರೆ

Spread the love

ವದೆಹಲಿ: ಜೂನ್ 4 ರಂದು ನಡೆಯಲಿರುವ ಲೋಕಸಭೆ ಚುನಾವಣೆಯ ಮತ ಎಣಿಕೆಗೆ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 150 ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಮಾತನಾಡಿದ್ದಾರೆ ಎಂಬ ಆರೋಪದ ಕುರಿತು ಚುನಾವಣಾ ಆಯೋಗವು (ಇಸಿ) ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರಿಂದ ಭಾನುವಾರ ಮಾಹಿತಿ ಕೇಳಿದೆ.

150 ಜಿಲ್ಲಾಧಿಕಾರಿಗಳಿಗೆ ಅಮಿತ್ ಶಾ ಕರೆ: ವಿವರಗಳನ್ನು ಹಂಚಿಕೊಳ್ಳುವಂತೆ ಜೈರಾಮ್ ರಮೇಶ್‌ಗೆ ಚುನಾವಣಾ ಆಯೋಗ ಸೂಚನೆ

ಜೈರಾಮ್ ರಮೇಶ್ ಅವರಿಗೆ ಪತ್ರ ಬರೆದಿರುವ ಚುನಾವಣಾ ಆಯೋಗ, ಭಾನುವಾರ ಸಂಜೆ 7 ಗಂಟೆಯೊಳಗೆ ತಮ್ಮ ಆರೋಪಗಳ ಕುರಿತಾದ ಸಮಗ್ರ ವಿವರಗಳನ್ನು ಹಂಚಿಕೊಳ್ಳುವಂತೆ ಕೇಳಿದೆ. ಚುನಾವಣಾ ಆಯೋಗವು ಜೂನ್ 1ರಂದು ಜೈರಾಮ್ ರಮೇಶ್ ಅವರು ಮಾಡಿದ್ದ ಟ್ವೀಟ್ ಅನ್ನು ಉಲ್ಲೇಖಿಸಿ ಮಾಹಿತಿ ಕೇಳಿದೆ.


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ