Breaking News

ಶಾಲೆಗಳಲ್ಲಿ ಕ್ಷೀರಭಾಗ್ಯ ಯೋಜನೆ ಆರಂಭಿಸಲು ಮಾರ್ಗಸೂಚಿ

Spread the love

ಬೆಂಗಳೂರು, ಜೂನ್ 02: 2024-25ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗಿವೆ. ಶಾಲೆಗಳು ಬಾಗಿಲು ತೆರೆದಿದ್ದು, ಮಕ್ಕಳು ಆಗಮಿಸುತ್ತಿದ್ದಾರೆ. ಶಾಲೆಗಳಲ್ಲಿ ‘ಕ್ಷೀರಭಾಗ್ಯ ಯೋಜನೆ’ ಆರಂಭಿಸುವ ಕುರಿತು ಶಾಲೆಗಳಿಗೆ, ಮುಖ್ಯ ಶಿಕ್ಷಕರಿಗೆ ಹಲವು ಸೂಚನೆಗಳನ್ನು ನೀಡಲಾಗಿದೆ.

ಶಾಲೆಗಳಲ್ಲಿ ಕ್ಷೀರಭಾಗ್ಯ ಯೋಜನೆ ಆರಂಭಿಸಲು ಮಾರ್ಗಸೂಚಿ

‘ಕ್ಷೀರಭಾಗ್ಯ ಯೋಜನೆ’ಯಡಿ ಮಕ್ಕಳಿಗೆ ಶಾಲೆಯಲ್ಲಿ ಹಾಲು ನೀಡಲಾಗುತ್ತದೆ. 2024-25ನೇ ಸಾಲಿಗೆ ಅಗತ್ಯವಿರುವ ಹಾಲಿನ ಪುಡಿ ಆಯಾ ತಿಂಗಳ ಬೇಡಿಕೆಗೆ ಅನುಗುಣವಾಗಿ ಜಿಲ್ಲಾ ಶಿಕ್ಷಣಾಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯತ್ ಸಹಾಯಕ ನಿರ್ದೇಶಕರು ಸಮಾಲೋಚಿಸಿ ಶಾಲಾವಾರು ಹಾಗೂ ತಾಲ್ಲೂಕುವಾರು ಬೇಡಿಕೆಯನ್ನು ಸಿದ್ಧಪಡಿಸಿ ಸಂಬಂಧಿಸಿದ ಜಿಲ್ಲೆಗಳಿಗೆ ಹಾಲಿನ ಪುಡಿ ಸರಬರಾಜುಗೊಳಿಸುವ ಹಾಲು ಒಕ್ಕೂಟ ಘಟಕಕ್ಕೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ