ದಾವಣಗೆರೆ : ಮಾಜಿ ಸಚಿವ, ಹೊನ್ನಾಳಿ ಕ್ಷೇತ್ರದ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯಗೆ ದುಷ್ಕರ್ಮಿಗಳು ಕರೆ ಮಾಡಿ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ.
ಹೊನ್ನಾಳಿಯ ತಮ್ಮ ಸ್ವಗೃಹದಲ್ಲಿ ಇದ್ದಾಗಲೇ ಎಂ.ಪಿ.ರೇಣುಕಾಚಾರ್ಯಗೆ ಫೋನ್ ಕರೆ ಮಾಡಿರುವ ಅಪರಿಚಿತರು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.
ಕೂಡಲೇ ರೇಣುಕಾಚಾರ್ಯ ಅವರು ಹೊನ್ನಾಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.