Breaking News

ಜಾರಕಿಹೊಳಿ ನೇತ್ರತ್ವದಲ್ಲಿ ಚುನಾವಣೆ ನಡೆಯುತ್ತದೆವಾರದ ಬಳಿಕ ಮತ್ತೆ ಸಭೆ ಸೇರುತ್ತೇವೆ.ಏಳೆಂಟು ಜನ ಆಕಾಂಕ್ಷಿಗಳಾಗಿದ್ದಾರೆ,:ಎಂ.ಬಿ ಪಾಟೀಲ

Spread the love

ಬೆಳಗಾವಿ-ಕೆಪಿಸಿಸಿ ಆದೇಶದಂತೆ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯ ಅಭ್ಯರ್ಥಿ ಆಯ್ಕೆಯ ಕುರಿತು ಸಮೀತಿ ಚರ್ಚೆ ಮಾಡಿದೆ. ಒಂದು ವಾರದ ಬಳಿಕ ಮತ್ತೆ ಸಭೆ ಸೇರುತ್ತೇವೆ ಚುನಾವಣೆ ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ನೇತ್ರತ್ವದಲ್ಲಿ ಚುನಾವಣೆ ನಡೆಯುತ್ತದೆ.ಎಂದು ಆಯ್ಕೆ ಸಮೀತಿಯ ಅದ್ಯಕ್ಷ ಎಂ.ಬಿ ಪಾಟೀಲ ತಿಳಿಸಿದ್ದಾರೆ.

ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ನಡೆದ ಸಮೀತಿಯ ಸಭೆಯ ಬಳಿಕ ಸುದ್ಧಿಗೋಷ್ಠಿ ನಡೆಸಿದ ಎಂ.ಬಿ ಪಾಟೀಲ ಇಂದು ನಡೆದ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ.ವಾರದ ಬಳಿಕ ಮತ್ತೆ ಸಭೆ ಸೇರುತ್ತೇವೆ.ಏಳೆಂಟು ಜನ ಆಕಾಂಕ್ಷಿಗಳಾಗಿದ್ದಾರೆ,ಎಲ್ಲ ಸಮುದಾಯದ ನಾಯಕರಿಂದಲೂ ಅರ್ಜಿಗಳು ಬಂದಿವೆ,ಮತ್ತೊಮ್ಮೆ ಪರಾಮರ್ಶೆ ಮಾಡುತ್ತೇವೆ ಎಂದು ಎಂಬಿ ಪಾಟೀಲ ಹೇಳಿದ್ರು

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ