Breaking News

ಬಿಜೆಪಿಯನ್ನು ಸೋಲಿಸಬಹುದೆಂದು ಲೋಕಸಭೆ ಚುನಾವಣೆ ಫಲಿತಾಂಶ ತೋರಿಸಿದೆ: ಉದ್ಧವ್ ಠಾಕ್ರೆ

Spread the love

ಮುಂಬೈ: ಲೋಕಸಭೆ ಚುನಾವಣೆ ಫಲಿತಾಂಶ ಬಿಜೆಪಿಯನ್ನು ಸೋಲಿಸಬಹುದೆಂದು ತೋರಿಸಿದೆ ಎಂದು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಬುಧವಾರ ಹೇಳಿದ್ದಾರೆ.

ಚುನಾವಣೆಯಲ್ಲಿ ಗೆದ್ದಿರುವ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಬುಧವಾರ ತಮ್ಮ ನಿವಾಸದಲ್ಲಿ ಭೇಟಿಯಾದ ಬಳಿಕ ಮಾತನಾಡಿದ ಉದ್ಧವ್ ಠಾಕ್ರೆ, ಬಿಜೆಪಿಯನ್ನು ಸೋಲಿಸಲು ಸಾಧ್ಯವಿಲ್ಲ ಎಂಬ ಮಿಥ್ಯೆಯನ್ನು ಹೋಗಲಾಡಿಸಿದ್ದು, ಬಿಜೆಪಿಯನ್ನು ಸೋಲಿಸಬಹುದು ಎಂಬುದನ್ನು ಚುನಾವಣೆ ತೋರಿಸಿದೆ ಎಂದರು.

ಬಿಜೆಪಿಯನ್ನು ಸೋಲಿಸಬಹುದೆಂದು ಲೋಕಸಭೆ ಚುನಾವಣೆ ಫಲಿತಾಂಶ ತೋರಿಸಿದೆ: ಉದ್ಧವ್ ಠಾಕ್ರೆ

ಚುನಾವಣೆಯಲ್ಲಿ ವಿಜೇತರಾದ ನಾಸಿಕ್ ಕ್ಷೇತ್ರದ ಶಿವಸೇನಾ ಯುಬಿಟಿ ಬಣದ ರಾಜಬಾಹು ಪ್ರಕಾಶ್ ವಾಜೆ, (ಮುಂಬೈ ಈಶಾನ್ಯ ಕ್ಷೇತ್ರದ ಸಂಜಯ್ ದಿನಾ ಪಾಟೀಲ್ ಅವರಿಂದು ಠಾಕ್ರೆ ಅವರನ್ನು ಭೇಟಿಯಾದರು. ನಿನ್ನೆ ಮುಂಬೈ ದಕ್ಷಿಣ ಸ್ಥಾನದ ಅರವಿಂದ್ ಸಾವಂತ್ ಮತ್ತು ಮುಂಬೈ ಸೌತ್ ಸೆಂಟ್ರಲ್ ಸ್ಥಾನದ ಅನಿಲ್ ದೇಸಾಯಿ ಅವರನ್ನು ಭೇಟಿಯಾದರು.


Spread the love

About Laxminews 24x7

Check Also

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Spread the love​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ