Breaking News

ಅಂತರ್ ಜಿಲ್ಲಾ ಸಂಚಾರವನ್ನು ನಿರ್ಬಂಧಿಸುವಂತೆ ಹೆಚ್ಡಿಕೆ ಒತ್ತಾಯ…………..

Spread the love

ಬೆಂಗಳೂರು, ಜು.11-ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಲಾಕ್ ಡೌನ್ ಗೆ ಸರ್ಕಾರ ನಿರ್ಧಾರ ಮಾಡಿರುವ ಬೆನ್ನಲ್ಲೇ ಸರಕು ಸಾಗಣೆ ವಾಹನಗಳನ್ನು ಹೊರತುಪಡಿಸಿ ಅಂತರ್ ಜಿಲ್ಲಾ ಸಂಚಾರವನ್ನು ನಿರ್ಬಂಧಿಸುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು ಕೊರೋನ ವೈರಸ್ ಸಮುದಾಯಕ್ಕೆ ಹಬ್ಬುತ್ತಿರುವ ಹಿನ್ನಲೆಯಲ್ಲಿ ಪರಿಸ್ಥಿತಿಯನ್ನು ಮನಗಂಡು ಇತರೆ ಗಂಭೀರ ಜಿಲ್ಲೆಗಳಲ್ಲಿಯೂ ಲಾಕ್ ಡೌನ್ ಮತ್ತೆ ಜಾರಿಗೊಳಿಸಿದರೆ ಸಾರ್ವಜನಿಕ ಸ್ವಾಸ್ಥ್ಯದ ಹಿತದೃಷ್ಟಿಯಿಂದ ನಾನು ಬೆಂಬಲಿಸುತ್ತೇನೆ ಎಂದಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ