Breaking News

ದೇಶಾದ್ಯಂತ ‘ಲೋಕಸಭಾ ಚುನಾವಣೆ’ಗೆ ವಿಧಿಸಿದ್ದ ‘ಮಾದರಿ ನೀತಿ ಸಂಹಿತೆ’ ತೆರವು

Spread the love

ವದೆಹಲಿ: ದೇಶಾದ್ಯಂತ ಲೋಕಸಭಾ ಚುನಾವಣೆ, ಕೆಲ ರಾಜ್ಯಗಳ ವಿಧಾನಸಭಾ ಚುನಾವಣೆ, ಉಪ ಚುನಾವಣೆಗೆ ವಿಧಿಸಲಾಗಿದ್ದಂತ ಮಾದರಿ ನೀತಿ ಸಂಹಿತೆಯನ್ನು ಕೇಂದ್ರ ಚುನಾವಣಾ ಆಯೋಗವು ತೆರವುಗೊಳಿಸಿದೆ.

ಇಂದು ಚುನಾವಣಾ ಆಯೋಗದ ಹಿರಿಯ ಪ್ರಧಾನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದ ದಿನಾಂಕದಿಂದ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಜಾರಿಗೆ ತರಲಾಗಿದೆ.BIG BREAKING: ದೇಶಾದ್ಯಂತ 'ಲೋಕಸಭಾ ಚುನಾವಣೆ'ಗೆ ವಿಧಿಸಿದ್ದ 'ಮಾದರಿ ನೀತಿ ಸಂಹಿತೆ' ತೆರವು

ಮಾನವ ಹಕ್ಕುಗಳ ಉಲ್ಲಂಘನೆಯಾದಲ್ಲಿ ನ್ಯಾಯಾಲಯದಲ್ಲಿ ದಾವೆ ಹಾಕುತ್ತೇವೆ. ಹಾಗೆಯೇ ಪರಿಸರ ಸಂರಕ್ಷಣೆ ಕಾರ್ಯವನ್ನು ನಮ್ಮಗಳ ಕರ್ತವ್ಯಗಳಲ್ಲಿ ಒಂದೆಂದು ಮಾಡಬೇಕು. ಪರಿಸರ ರಕ್ಷಿಸುವುದು ಸಮಾಜದ ಪ್ರತಿ ನಾಗರೀಕನ ಜವಾಬ್ದಾರಿಯಾಗಿದೆ. ಪ್ರಾಕೃತಿಕ ಸಂಪನ್ಮೂಲಗಳಾದ ನೆಲ, ಜಲ, ವಾಯುವನ್ನು ಶುದ್ಧವಾಗಿ ಸೇವಿಸುವ, ಸಂಸ್ಕರಿಸುವ ಹಾಗೂ ಮುಂದಿನ ಪೀಳಿಗೆಗೆ ವರ್ಗಾಯಿಸುವ ಮಹತ್ತರ ಜವಾಬ್ದಾರಿ ನಮ್ಮಗಳ ಮೇಲಿದೆ. ಪರಿಸರ ಸಂರಕ್ಷಣೆ ಕೇವಲ ಅರಣ್ಯ ಇಲಾಖೆಯ ಜವಾಬ್ದಾರಿ ಮಾತ್ರ ಆಗಿರದೇ ಭೂಮಿಯ ಮೇಲೆ ಜೀವಿಸುವ ಪ್ರತಿಯೊಬ್ಬ ಮಾನವನ ಕರ್ತವ್ಯ ಕೂಡ ಆಗಿದೆ.


Spread the love

About Laxminews 24x7

Check Also

ಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ.

Spread the loveಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ. ನಂದಿಹಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ