Breaking News

ಬರ್ತ್‍ಡೇ ಪಾರ್ಟಿಗೆ ಕರೆದು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ

Spread the love

ಬೆಳಗಾವಿ: ಸ್ನೇಹಿತನನ್ನು ಬರ್ತ್‍ಡೇ (Birthday) ಪಾರ್ಟಿಗೆ ಕರೆದು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದಿದೆ.

ಹತ್ಯೆಗೀಡಾದ ಯುವಕನನ್ನು ಬಸವರಾಜ್ ಮುದ್ದಣ್ಣವರ (23) ಎಂದು ಗುರುತಿಸಲಾಗಿದೆ.

ಬಸವರಾಜ್ ಎಂಎಸ್‍ಡಬ್ಲ್ಯೂ (MSW) ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ಆತನನ್ನು ಸ್ನೇಹಿತ ಮಲ್ಲಿಕಾರ್ಜುನ್ ಬರ್ತ್ ಡೇ ಪಾರ್ಟಿಗೆ ಕರೆದಿದ್ದ.

ಬಳಿಕ ಆತ ಬರುತ್ತಿದ್ದಂತೆ ಗಲಾಟೆ ಆರಂಭಿಸಿ, ಐವರು ಸ್ನೇಹಿತರು ಸೇರಿ ಆತನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ