Breaking News

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಶಿವರಾಜ್ ಸಿಂಗ್ ಚೌಹಾಣ್.?

Spread the love

ನವದೆಹಲಿ: ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಿಸುವ ಸಾಧ್ಯತೆ ದಟ್ಟವಾಗಿದೆ.

ಹಾಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜೆ.ಪಿ. ನಡ್ಡಾ ಅವರ ಅಧಿಕಾರದ ಅವಧಿ ತಿಂಗಳಾಂತ್ಯಕ್ಕೆ ಮುಕ್ತಾಯವಾಗಲಿದೆ.BIG NEWS: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಶಿವರಾಜ್ ಸಿಂಗ್ ಚೌಹಾಣ್.?

ಮಧ್ಯಪ್ರದೇಶದ ವಿದಿಶಾ ಲೋಕಸಭಾ ಕ್ಷೇತ್ರದಿಂದ ಸುಮಾರು 8 ಲಕ್ಷ ಮತಗಳ ಅಂತರದಿಂದ ಭರ್ಜರಿ ಜಯಗಳಿಸಿ ಸಂಸತ್ತಿಗೆ ಆಯ್ಕೆಯಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯದ 29 ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ.

4 ತಿಂಗಳ ಹಿಂದಷ್ಟೇ ನಡೆದ ವಿಧಾನಸಭೆ ಚುನಾವಣೆಯಲ್ಲಿಯೂ ಬಿಜೆಪಿಗೆ ಭರ್ಜರಿ ಗೆಲುವು ತಂದುಕೊಟ್ಟಿದ್ದಾರೆ. ಹೀಗಾಗಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಲ್ಲಿ ಕೂರಿಸಲು ಗಂಭೀರ ಚಿಂತನೆ ನಡೆದಿದೆ.


Spread the love

About Laxminews 24x7

Check Also

ದೀಪಾವಳಿಗೆ ಬರ್ತೀನಿ ಅಂದಿದ್ದ ಮಗ ಬಾರದ ಲೋಕಕ್ಕೆ ಹೋದ: ಕಣ್ಣೀರಿಟ್ಟ ಅರುಣ ಸಾಳುಂಕೆ ತಂದೆ

Spread the loveಬೆಳಗಾವಿ: ಉತ್ತರಾಖಂಡದಲ್ಲಿ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಪತನದಲ್ಲಿ ಬೆಳಗಾವಿ ಜಿಲ್ಲೆಯ ಹೆಮ್ಮೆಯ ಪೊಲೀಸ್ ಅಧಿಕಾರಿ, ಬೆಂಗಳೂರು ಸಿಸಿಬಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ