Breaking News

ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣ: ರಾಹುಲ್​ ಗಾಂಧಿಗೆ ಜಾಮೀನು

Spread the love

ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಬೆಂಗಳೂರು, ಜೂನ್​ 07: ವಿಧಾನಸಭೆ ಚುನಾವಣೆ (Vidhan Sabha Election) ವೇಳೆ ಬಿಜೆಪಿ (BJP) ವಿರುದ್ಧ 40% ಸರ್ಕಾರ ಎಂದು ಅಪಪ್ರಚಾರ ಮಾಡಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ (Rahul Gandi) ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮಾಜಿ ಸಂಸದ ಡಿಕೆ ಸುರೇಶ್ (DK Suresh) ಅವರು ಶ್ಯೂರಿಟಿ ಸಲ್ಲಿಸಿದ್ದಾರೆ. ವಿಚಾರಣೆ ಜೂನ್ 30ಕ್ಕೆ ಮುಂದೂಡಲಾಗಿದೆ.


Spread the love

About Laxminews 24x7

Check Also

ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆ. 1ರಂದು 16ನೇ ಪದವಿ ಪ್ರದಾನ ಸಮಾರಂಭ

Spread the loveಬಾಗಲಕೋಟೆ: ನಗರದ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನ 2024–25ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ೧೬ನೇ ಪದವಿ ಪ್ರದಾನ ಸಮಾರಂಭವನ್ನು ಆಗಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ