Breaking News

ಜೂ.12 ರಂದು ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ

Spread the love

ಧಾರವಾಡ : ಕರ್ನಾಟಕ ಲೋಕಾಯುಕ್ತ, ಧಾರವಾಡ ಕಚೇರಿಯ ಪೊಲೀಸ್ ಅಧಿಕಾರಿಗಳು ಜೂನ್ 12, 2024 ರಂದು ಹುಬ್ಬಳ್ಳಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಧಾರವಾಡ ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.ಗಮನಿಸಿ : ಜೂ.12 ರಂದು ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ

ಈ ಕುರಿತು ಪ್ರಕಟಣೆ ನೀಡಿರುವ ಅವರು ಜೂನ್ 12 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಹುಬ್ಬಳ್ಳಿಯ ತಾಲೂಕು ಪಂಚಾಯತ ಸಭಾಭವನದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಾಗುವುದು.

ಸಾರ್ವಜನಿಕರು ತಮ್ಮ ದೂರ, ಅಹವಾಲುಗಳನ್ನು ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಧಾರವಾಡ ಸಂಚಾರಿ ನಿಯಮ ಉಲ್ಲಂಘನೆ ಫೈನ್ 50% ಡಿಸ್ಕೌಂಟ್… 35 ಕೇಸ್ 9000 ಸಾವಿರ ದಂಡ ತುಂಬಿದ ನರೇಂದ್ರ ಗ್ರಾಮ ವ್ಯಕ್ತಿ.

Spread the love ಧಾರವಾಡ ಸಂಚಾರಿ ನಿಯಮ ಉಲ್ಲಂಘನೆ ಫೈನ್ 50% ಡಿಸ್ಕೌಂಟ್… 35 ಕೇಸ್ 9000 ಸಾವಿರ ದಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ