Breaking News

ನಿರೀಕ್ಷೆ ಹುಸಿಗೊಳಿಸಿದ ನಾಯಕರಿಗೆ ಚಾಟಿ ಬೀಸಿದ ರಾಹುಲ್‌ ಗಾಂಧಿ

Spread the love

ಬೆಂಗಳೂರು: ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿಯವರು ರಾಜ್ಯದಲ್ಲಿ ಕಾಂಗ್ರೆಸ್‌ ಗಳಿಸಿದ ಸಾಮಾನ್ಯ ಫ‌ಲಿತಾಂಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಿರೀಕ್ಷೆ ಹುಸಿಗೊಳಿಸಿದ ನಾಯಕರಿಗೆ ಚಾಟಿ ಬೀಸಿದ್ದಾರೆ.

ಕರ್ನಾಟಕದಲ್ಲಿ ನಾವು ಈ ರೀತಿಯ ಫ‌ಲಿತಾಂಶ ನಿರೀಕ್ಷೆ ಮಾಡಿರಲಿಲ್ಲ.

ಇದು ನಮಗೆ ತುಂಬ ನಿರಾಸೆ ಉಂಟುಮಾಡಿದೆ. ಚುನಾವಣೆಗೆ ಮುನ್ನ ನೀವು ಕಟ್ಟಿಕೊಟ್ಟ ಚಿತ್ರಣವೇ ಬೇರೆ ಆಗಿತ್ತು.

ಅದರಂತೆಯೇ ಲೆಕ್ಕ ಹಾಕಿದರೂ ಕನಿಷ್ಠ 17ರಿಂದ 18 ಸ್ಥಾನಗಳನ್ನು ಗೆದ್ದು ತರಬಹುದು ಅಂದುಕೊಂಡಿದ್ದೆವು. ಆದರೆ ಚುನಾವಣೆ ಅನಂತರ ಚಿತ್ರಣ ಸಂಪೂರ್ಣ ತಿರುವುಮುರುವು ಆಗಿದೆ.

ಹೊಣೆಗಾರಿಕೆ ಇರಬೇಕು ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ