Breaking News

ಹೊಳೆನರಸೀಪುರದ ಪ್ರಜ್ವಲ್ ನಿವಾಸದಲ್ಲಿ ಎಸ್‍ಐಟಿಯಿಂದ ಸ್ಥಳ ಮಹಜರು

Spread the love

ಹಾಸನ: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ಎಸ್‍ಐಟಿ (SIT) ಅಧಿಕಾರಿಗಳು ಅವರ ಹೊಳೆನರಸೀಪುರದ (Holenarasipur) ಚೆನ್ನಾಂಬಿಕಾ ನಿವಾಸಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ. ಈ ಮೂಲಕ 43 ದಿನಗಳ ಬಳಿಕ ಹೊಳೆನರಸೀಪುರಕ್ಕೆ ಪ್ರಜ್ವಲ್ ಆಗಮನವಾಗಿದೆ..

ಡಿವೈಎಸ್‍ಪಿ ಸತ್ಯನಾರಾಯಣ ನೇತೃತ್ವದಲ್ಲಿ ಕ್ಯೂಆರ್‌ಟಿ ವಾಹನದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಮಾಧ್ಯಮಗಳ ಕ್ಯಾಮೆರಾಗಳಿಗೆ ಕಾಣದಂತೆ ಅವರ ನಿವಾಸಕ್ಕೆ ಕರೆದೊಯ್ಯಲಾಯಿತು. ಎಸ್‍ಐಟಿ ಅಧಿಕಾರಿಗಳೊಂದಿಗೆ ಎಫ್‍ಎಸ್‍ಎಲ್ ಅಧಿಕಾರಿಗಳು ಸಹ ಮಾಹಿತಿ ಕಲೆಹಾಕುತ್ತಿದ್ದಾರೆ


Spread the love

About Laxminews 24x7

Check Also

ದೇಶ ಅಂದಾಗ ಎಲ್ಲರೂ ಒಂದೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Spread the love ಉಡುಪಿ:* ದೇಶ ಅಂತ ಬಂದಾಗ ನಾವೆಲ್ಲರೂ ಒಂದೇ, ವೈರಿ ರಾಷ್ಟ್ರ ನಮ್ಮ ಮೇಲೆ ಯುದ್ದಕ್ಕೆ ಬರುತ್ತಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ