ಬೆಂಗಳೂರು : ದೇಶದಲ್ಲೇ ಅತಿ ಹೆಚ್ಚು ಆನೆಗಳು ಇರುವ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.

ಈ ಬಗ್ಗೆ ಸರ್ಕಾರ ಪ್ರಕಟಣೆ ಹೊರಡಿಸಿದ್ದು, ಕರ್ನಾಟಕ ಆನೆಗಳ ನೆಚ್ಚಿನ ತಾಣವಾಗಿದೆ. ದೇಶದಲ್ಲೇ ಅತಿ ಹೆಚ್ಚು ಆನೆಗಳು ಇರುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ರಾಜ್ಯದಲ್ಲಿ ಸುಮಾರು 6,300ಕ್ಕೂ ಹೆಚ್ಚು ಆನೆಗಳಿವೆ. 14 ಆನೆ ಶಿಬಿರಗಳಿವೆ ಎಂದು ಸರ್ಕಾರ ಮಾಹಿತಿ ನೀಡಿದೆ.
Laxmi News 24×7