Breaking News

ಮಳೆಗಾಲದಲ್ಲಿ ಜಲಪಾತಗಳಿಗೆ ಇಳಿಯುವ ಮುನ್ನ ಎಚ್ಚರ, ಹೆಬ್ಬೆ ಫಾಲ್ಸ್ ನಲ್ಲಿ ಜಾರಿಬಿದ್ದು ಯುವಕ ಸಾವು..!

Spread the love

ಚಿಕ್ಕಮಗಳೂರು : ಸೆಲ್ಪಿ ಕ್ರೇಜ್ ಗೆ ಯುವಕ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ಫಾಲ್ಸ್ ನಲ್ಲಿ ನಡೆದಿದೆ.

ಮೃತ ಯುವಕನನ್ನು ಶ್ರವಣ್ (25) ಎಂದು ಗುರುತಿಸಲಾಗಿದೆ. ಫಾಲ್ಸ್ ನಲ್ಲಿ ಸೆಲ್ಪಿ ತೆಗೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದಿದ್ದಾನೆ.

ALERT : ಮಳೆಗಾಲದಲ್ಲಿ ಜಲಪಾತಗಳಿಗೆ ಇಳಿಯುವ ಮುನ್ನ ಎಚ್ಚರ, ಹೆಬ್ಬೆ ಫಾಲ್ಸ್ ನಲ್ಲಿ ಜಾರಿಬಿದ್ದು ಯುವಕ ಸಾವು..!

ಪರಿಣಾಮ ಯುವಕನ ತಲೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Spread the love

About Laxminews 24x7

Check Also

ಪುಲ್ವಾಮಾ ದಾಳಿಗೆ 7 ವರ್ಷ

Spread the loveಪ್ರತಿ ವರ್ಷ ಪ್ರೇಮಿಗಳ ದಿನವನ್ನಾಗಿ ಆಚರಿಸುವ ಪ್ರತಿಯೊಬ್ಬರಿಗೂ ಇದು ಭಾರತದ ಇತಿಹಾಸದಲ್ಲೇ ಅತ್ಯಂತ ಕರಾಳ ದಿನ ಅನ್ನೋದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ