Breaking News

ಮಗಳ ಜೊತೆ ನೇಣಿಗೆ ಕೊರಳೊಡ್ಡಿದ ತಾಯಿ

Spread the love

ರಾಯಚೂರು: ಅನಾರೋಗ್ಯಕ್ಕೆ ಬೇಸತ್ತು ತಾಯಿಯೊಬ್ಬರು ಮಗಳೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದಿದೆ.

ಮಾಳಮ್ಮ (45) ಹಾಗೂ ಅಮೃತ (12) ಮೃತರು. ತಾಯಿ ಹಾಗೂ ಮಗಳ ಶವ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮಗಳ ಜೊತೆ ನೇಣಿಗೆ ಕೊರಳೊಡ್ಡಿದ ತಾಯಿ

ತಾಯಿ ಮಾಳಮ್ಮ ಕೂಲಿ ಕೆಲಸ ಮಡುತ್ತಿದ್ದರು. ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಅನಾರೊಯದಿಂದ ಮನನೊಂದು ಮಗಳ ಸಮೇತ ನೇಣಿಗೆ ಕೊರಳೊಡ್ಡಿದ್ದಾರೆ. ಸ್ಥಳಕ್ಕೆ ಲಿಂಗಸಗೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಬೀಡಾಡಿ ದನವನ್ನು ಕಾರಿಗೆ ತುಂಬಿಕೊಂಡು ಪರಾರಿ: ಪ್ರಮುಖ ಆರೋಪಿ ಬಂಧನ

Spread the loveಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು  ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ