Breaking News

ಸಿಎನ್‌ ಮಂಜುನಾಥ್‌ ವಿರುದ್ಧ ಡಿಕೆ ಸುರೇಶ್‌ ಗೆದ್ದೆ ಗೆಲ್ಲುತ್ತಾರೆ ಅಂತ 50 ಲಕ್ಷ ರೂ. ಬೆಟ್ಟಿಂಗ್‌ ಕಟ್ಟಿದ್ದ ವ್ಯಕ್ತಿ ನೇಣಿಗೆ ಶರಣು!

Spread the love

ರಾಮನಗರ: ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿಎನ್‌ ಮಂಜುನಾಥ್‌ ವಿರುದ್ಧ ಕಾಂಗ್ರೆಸ್ ಡಿಕೆ ಸುರೇಶ್‌ ಗೆಲ್ಲುತ್ತಾರೆ ಎಂದು 50 ಲಕ್ಷ ರೂ. ಬೆಟ್ಟಿಂಗ್‌ ಕಟ್ಟಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸಿಎನ್‌ ಮಂಜುನಾಥ್‌ ವಿರುದ್ಧ ಡಿಕೆ ಸುರೇಶ್‌ ಗೆದ್ದೆ ಗೆಲ್ಲುತ್ತಾರೆ ಅಂತ 50 ಲಕ್ಷ ರೂ. ಬೆಟ್ಟಿಂಗ್‌ ಕಟ್ಟಿದ್ದ ವ್ಯಕ್ತಿ ನೇಣಿಗೆ ಶರಣು!

ಬೆಟ್ಟಿಂಗ್ ಕಟ್ಟಿ 50 ಲಕ್ಷ ರೂಪಾಯಿ ಕಟ್ಟಿ ಸೋತು ಸಾಲದ ಸುಳಿಗೆ ಸಿಲುಕಿದ್ದ ರಾಮನಗರ ಜಿಲ್ಲೆಯ ಕೆಂಚನಕುಪ್ಪೆ ನಿವಾಸಿ 44 ವರ್ಷದ ಶಿವರಾಜು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಬಿಡದಿ ಠಾಣಾ ಪೊಲೀಸರು ಭೇಟಿ, ಪರಿಶೀಲನೆ ನಡೆದಿದ್ದು ಬಿಡದಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಆಸ್ತಿ ಮೌಲ್ಯ ಹೆಚ್ಚಾಗುತ್ತದೆ, ಭೂಮಿ ಮಾರಾಟ ಮಾಡಬೇಡಿ: ಕನಕಪುರ ಕ್ಷೇತ್ರದ ಜನರಿಗೆ ಡಿಕೆಶಿ ಕರೆ –

Spread the loveರಾಮನಗರ: “ಕಾಯಕದಲ್ಲಿಯೇ ದೇವರನ್ನು ಕಾಣಬೇಕು. ನಮಗೆ ಅಭಿವೃದ್ಧಿಯೇ ತಂದೆ-ತಾಯಿ, ಗ್ಯಾರಂಟಿಗಳೇ ಬಂಧು-ಬಳಗ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಕನಕಪುರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ