Breaking News

ಹಾವೇರಿರೈಲ್ವೆ ನಿಲ್ದಾಣಕ್ಕೆ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ‘ಮಹದೇವಪ್ಪ ಮೈಲಾರ ರೈಲ್ವೆ ನಿಲ್ದಾಣ’ ಎಂದು ನಾಮಕರಣ

Spread the love

ಹಾವೇರಿ: ನಗರದ ರೈಲ್ವೆ ನಿಲ್ದಾಣಕ್ಕೆ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ‘ಮಹದೇವಪ್ಪ ಮೈಲಾರ ರೈಲ್ವೆ ನಿಲ್ದಾಣ’ ಎಂದು ನಾಮಕರಣ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.ಹಾವೇರಿ ರೈಲ್ವೆ ನಿಲ್ದಾಣಕ್ಕೆ ನೂತನವಾಗಿ `ಮಹದೇವಪ್ಪ ಮೈಲಾರ ರೈಲ್ವೆ ನಿಲ್ದಾಣ’ ಎಂದು ನಾಮಕರಣ ಮಾಡಿರುವುದು ಜಿಲ್ಲೆಯ ಜನತೆಗೆ ಸಂತಸ ತಂದಿದೆ. ಇದು ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿತ್ತು.

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟೀಷರ ಗುಂಡಿಗೆ ಬಲಿಯಾದ ಹುತಾತ್ಮ ಮಹದೇವಪ್ಪ ಮೈಲಾರ ಅವರು ಈ ನೆಲದ ಹೆಮ್ಮೆ. ಇಂತಹ ಮಹಾತ್ಮರ ಸ್ಮರಣೆಗಾಗಿ ಹಾವೇರಿ ರೈಲ್ವೆ ನಿಲ್ದಾಣಕ್ಕೆ ಅವರ ಹೆಸರು ನಾಮಕರಣ ಮಾಡಿರುವುದು ಸಂತಸ ತಂದಿದೆ ಎಂದು ಜಿಲ್ಲೆಯ ಜನ ಹರ್ಷ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಭೀಕರ ಅಪಘಾತ – ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು

Spread the loveಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ