Breaking News

ರೇಣುಕಾಸ್ವಾಮಿ ಮೃತದೇಹ ಸಾಗಿಸಿದ್ದ‌ ಸ್ಜಾರ್ಪಿಯೋ ಕಾರು ಸೀಜ್!

Spread the love

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಇದೀಗ ರೇಣುಕಾಸ್ವಾಮಿ ಮೃತದೇಹ ಸಾಗಿಸಲು ಬಳಸಿದ್ದ ಸ್ಕಾರ್ಪಿಯೋ ಕಾರನ್ನು ಸೀಜ್‌ ಮಾಡಿದ್ದಾರೆ.

BREAKING : ರೇಣುಕಾಸ್ವಾಮಿ ಮೃತದೇಹ ಸಾಗಿಸಿದ್ದ‌ ಸ್ಜಾರ್ಪಿಯೋ ಕಾರು ಸೀಜ್!BREAKING : ರೇಣುಕಾಸ್ವಾಮಿ ಮೃತದೇಹ ಸಾಗಿಸಿದ್ದ‌ ಸ್ಜಾರ್ಪಿಯೋ ಕಾರು ಸೀಜ್!

ರೇಣುಕಾಸ್ವಾಮಿ ಹತ್ಯೆ ಬಳಿಕ ಮೃತದೇಹವನ್ನು ಸಾಗಿಸಲು ಬಳಸಿದ್ದಾರೆ ಎನ್ನಲಾಗಿರುವ KA 03 MU 8821 ನಂಬರ್ ನ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಕಾರು ಆರ್.ಆರ್.ನಗರ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ಮನೆ ಬಳಿ‌ ಇತ್ತು. ಇದೀಗ ಪೊಲೀಸರು ಕಾರು ಸೀಜ್ ಮಾಡಿ‌ ಠಾಣೆ ತಂದಿದ್ದಾರೆ. ಈ ಕಾರು ಪುನಿತ್ ಎಂ.ಆರ್.ಎಂಬುವವರ ಹೆಸರಿನಲ್ಲಿದ್ದು, ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ.


Spread the love

About Laxminews 24x7

Check Also

ಬಿಜೆಪಿ-ಜೆಡಿಎಸನಲ್ಲಿ ಅಸಮಾಧಾನಗೊಂಡ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??

Spread the loveಜ್ಯಾತ್ಯಾತೀತವಾಗಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ವಾಗತವಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ