Breaking News

ಕೊಲೆ ಆರೋಪಿ ದರ್ಶನ್ ಜೊತೆ ಮತ್ತೊಬ್ಬ ಸ್ಯಾಂಡಲ್‌ವುಡ್ ನಟ ಅರೆಸ್ಟ್!

Spread the love

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.BREAKING: ಕೊಲೆ ಆರೋಪಿ ದರ್ಶನ್ ಜೊತೆ ಮತ್ತೊಬ್ಬ ಸ್ಯಾಂಡಲ್‌ವುಡ್ ನಟ ಅರೆಸ್ಟ್!

ಘಟನೆ ಸಂಬಂಧ ನಟ ದರ್ಶನ್‌ ಸ್ನೇಹಿತ ಹಾಗೂ ಅವರೊಂದಿಗೆ ಕೆಲ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದ, ಪ್ರದೋಶ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಮೂಲಕ ಬಂಧಿತ ಆರೋಪಿಗಳ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.ಕನ್ನಡದ ಕೆಲ ಚಿತ್ರಗಳಲ್ಲಿ ಅಭಿನಯ ಮಾಡಿರುವ ಈತ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ A14 ಆರೋಪಿಯಾಗಿದ್ದಾನೆ ಎನ್ನಲಾಗಿದ್ದು, ದರ್ಶನ್ ಜೊತೆಗೆ ಸ್ನೇಹವನ್ನು ಹೊಂದಿದ್ದ ಎನ್ನಲಾಗಿದೆ


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ