Breaking News

ಚನ್ನಪಟ್ಟಣದಿಂದ ದರ್ಶನ್ ಕಣಕ್ಕಿಳಿಸಲು ಪ್ಲಾನ್ ಮಾಡಿದ್ದ ‘ಡಿಕೆ ಬ್ರದರ್ಸ್;ಸಿಪಿ ಯೋಗೇಶ್ವರ್

Spread the love

ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದು ಡಿ.ಕೆ.ಸುರೇಶ್​ ಹೇಳಿದ್ದರು. ಆದರೆ​ ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಒಂದು ಹೇಳಿಕೆ ನೋಡಿದರೆ ದರ್ಶನ್ ಅವರೇ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ ಎಂಬ ಅನುಮಾನಗಳು ಈಗ ದಟ್ಟವಾಗಿವೆ.

BREAKING : ಚನ್ನಪಟ್ಟಣದಿಂದ ದರ್ಶನ್ ಕಣಕ್ಕಿಳಿಸಲು ಪ್ಲಾನ್ ಮಾಡಿದ್ದ 'ಡಿಕೆ ಬ್ರದರ್ಸ್' : ಸಿಪಿ ಯೋಗೇಶ್ವರ್ ಸ್ಫೋಟಕ ಹೇಳಿಕೆ

ಹೌದು ಈ ಹಿಂದೆ ಮಾಜಿ ಸಂಸದ ಡಿಕೆ ಸುರೇಶ ರವರು ಚನ್ನಪಟ್ಟಣ ಕ್ಷೇತ್ರದಿಂದ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಸಭೆಯೊಂದರಲ್ಲಿ ಹೇಳಿಕೆ ನೀಡಿದರು ಈ ಒಂದು ಹೇಳಿಕೆಗೆ ಸಿಪಿ ಯೋಗೇಶ್ವರ ಸ್ಫೋಟಕ ಹೇಳಿಕೆ ನೀಡಿದ್ದು ಆ ಒಂದು ಅಚ್ಚರಿಯ ಅಭ್ಯರ್ಥಿ ಇದೀಗ ಜೈಲು ಪಾಲಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆ. 1ರಂದು 16ನೇ ಪದವಿ ಪ್ರದಾನ ಸಮಾರಂಭ

Spread the loveಬಾಗಲಕೋಟೆ: ನಗರದ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನ 2024–25ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ೧೬ನೇ ಪದವಿ ಪ್ರದಾನ ಸಮಾರಂಭವನ್ನು ಆಗಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ