Breaking News

ಕೊಣ್ಣೂರ ಪಟ್ಟಣದ ಆದಿಶಕ್ತಿ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಯುವ ನಾಯಕರಾದ ಸಂತೋಷ್ ಜಾರಕಿಹೊಳಿ

Spread the love

ಗೋಕಾಕ ತಾಲೂಕಿನ ಕೊಣ್ಣೂರ ಪಟ್ಟಣದ ಆದಿಶಕ್ತಿ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಯುವ ನಾಯಕರಾದ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿ, ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು.

ಕೊಣ್ಣೂರ ಪಟ್ಟಣದಲ್ಲಿ 5 ವರ್ಷಕ್ಕೊಮ್ಮೆ ಅದ್ದೂರಿಯಾಗಿ ನಡೆಯುವ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವದಲ್ಲಿ ವಾದ್ಯಮೇಳು ಗಳು ಜನತೆಯ ಗಮನ ಸೆಳೆದವು.
ಊರಿನ ಹಿರಿಯರು ಯುವಕರು ಸೇರಿ ಯುವ ನಾಯಕರಾದ ಸಂತೋಷ್ ಜಾರಕಿಹೊಳಿ ಅವರನ್ನು ಅದ್ದೂರಿಯಾಗಿ ಬರಮಾಡಿಕೊಂಡರು.

 

ದೇವರ ದರ್ಶನ ಪಡೆದ ಸಂತೋಷ್ ಜಾರಕಿಹೊಳಿ ಅವರಿಗೆ ಜಾತ್ರಾ ಮಹೋತ್ಸವದ ಕಮೀಟಿ ಹಾಗೂ ಹಿರಿಯರು ಯುವಕರಿಂದ ಸತ್ಕಾರ ಮಾಡಿದರು.

ಈ ಸಂದರ್ಭದಲ್ಲಿ ಊರಿನ ಹಿರಿಯರು ಯುವಕರು ಮುಖಂಡರು ಸೇರಿದಂತೆ ಸಾವಿರಾರು ಜನರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದರು.

 

 


Spread the love

About Laxminews 24x7

Check Also

ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆ. 1ರಂದು 16ನೇ ಪದವಿ ಪ್ರದಾನ ಸಮಾರಂಭ

Spread the loveಬಾಗಲಕೋಟೆ: ನಗರದ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನ 2024–25ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ೧೬ನೇ ಪದವಿ ಪ್ರದಾನ ಸಮಾರಂಭವನ್ನು ಆಗಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ