Breaking News
Home / Uncategorized / ಕಾರ್ಮಿಕರ ಮೇಲೆ ಹಲ್ಲೆ: ಓರ್ವ ವಶಕ್ಕೆ

ಕಾರ್ಮಿಕರ ಮೇಲೆ ಹಲ್ಲೆ: ಓರ್ವ ವಶಕ್ಕೆ

Spread the love

ಬೆಳಗಾವಿ: ಇಲ್ಲಿನ ವಡಗಾವಿಯ ಬನಶಂಕರಿ ಗಲ್ಲಿಯಲ್ಲಿ ಬಿಹಾರ ಮೂಲದ ಕಾರ್ಮಿಕರ ಮೇಲೆ ಗುರುವಾರ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಶಹಾಪುರ ಠಾಣೆ ಪೊಲೀಸರು ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ | ಕಾರ್ಮಿಕರ ಮೇಲೆ ಹಲ್ಲೆ: ಓರ್ವ ವಶಕ್ಕೆ

‘ದಶರಥ ಧಾಮಣೇಕರ ಅವರ ವಿದ್ಯುತ್ ಮಗ್ಗದಲ್ಲಿ ಬಿಹಾರ ಮೂಲದ ನಾಲ್ವರು ಕಾರ್ಮಿಕರು ದುಡಿಯುತ್ತಿದ್ದಾರೆ‌.ಹೊರರಾಜ್ಯದವರು ಇಲ್ಲಿ ಬಂದು ಕೆಲಸ ಮಾಡುತ್ತಿರುವ ಕಾರಣ, ನಮಗೆ ಉದ್ಯೋಗ ಸಿಗುತ್ತಿಲ್ಲ ಎಂದು ಸ್ಥಳೀಯ ಯುವಕರು ಹಲ್ಲೆ ನಡೆಸಿದ್ದಾರೆ. ಈ ಪೈಕಿ ಒಬ್ಬನನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದೇವೆ. ತಪ್ಪೆಸಗಿದ ಎಲ್ಲರನ್ನೂ ಬಂಧಿಸುತ್ತೇವೆ’ ಎಂದು ಶಹಾಪುರ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು  ತಿಳಿಸಿದರು.


Spread the love

About Laxminews 24x7

Check Also

ಬೆಲೆ ಏರಿಕೆ: ಎತ್ತಿನಗಾಡಿ, ಸೈಕಲ್‌ನಲ್ಲಿ ಪ್ರಯಾಣಿಸಿ ಪ್ರತಿಭಟನೆ

Spread the love ಕೊರಟಗೆರೆ: ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿ ಜನ ಸಾಮಾನ್ಯರಿಗೆ ಗಾಯದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ