Breaking News

ಮೂಡಲಗಿ: ಸಮಗ್ರ ಕೃಷಿಯಲ್ಲಿ ಬಸವಣ್ಣಿ ಖುಷಿ

Spread the love

ಮೂಡಲಗಿ: ತಾಲ್ಲೂಕಿನ ಗುರ್ಲಾಪುರ ಗ್ರಾಮದ ರೈತ ಬಸವಣ್ಣಿ ಚಿಣ್ಣಪ್ಪ ಮುಗಳಖೋಡ ಒಂದೇ ಬೆಳೆ ನೆಚ್ಚಿಕೊಳ್ಳದೆ, ವಿವಿಧ ಬೆಳೆಗಳನ್ನು ಬೆಳೆಯುತ್ತ ಸಮಗ್ರ ಕೃಷಿಯಲ್ಲಿ ಯಶ ಕಂಡಿದ್ದಾರೆ. ಜತೆಗೆ, ಹೈನುಗಾರಿಕೆಯಲ್ಲಿ ಉತ್ತಮ ಆದಾಯ ಗಳಿಸುತ್ತಿದ್ದಾರೆ. ಬಿ.ಎಸ್ಸಿ ಪದವೀಧರರಾದ ಬಸವಣ್ಣಿ 40 ಎಕರೆ ಜಮೀನು ಹೊಂದಿದ್ದಾರೆ.ಮೂಡಲಗಿ: ಸಮಗ್ರ ಕೃಷಿಯಲ್ಲಿ ಬಸವಣ್ಣಿ ಖುಷಿ

ನೌಕರಿಗಾಗಿ ಬೆನ್ನು ಹತ್ತದೆ, ಒಕ್ಕಲುತನದಲ್ಲೇ ಖುಷಿ ಕಾಣುತ್ತಿದ್ದಾರೆ.

‘ನಾನು ಒಂದು ಸಾಲಿನಿಂದ ಇನ್ನೊಂದು ಸಾಲಿಗೆ 4 ಅಡಿ ಬಿಟ್ಟು, ಕಬ್ಬಿನ ಬೆಳೆ ನಾಟಿ ಮಾಡಿದ್ದೇನೆ. ಮಿಶ್ರ ಬೆಳೆಗಳಾಗಿ ಅರಿಸಿನ, ಗೋವಿನಜೋಳ, ಗೋಧಿ, ಸದಕ ಬೆಳೆಯುತ್ತಿದ್ದೇನೆ. ಒಂದು ತೆರೆದ ಬಾವಿ, ಮೂರು ಕೊಳವೆಬಾವಿ ಇವೆ. ಹನಿ ನೀರಾವರಿ ಪದ್ಧತಿ ಅಳವಡಿಸಿಕೊಂಡಿದ್ದರಿಂದ ಕಡಿಮೆ ನೀರಿದ್ದರೂ, ಎಲ್ಲ ಬೆಳೆಗಳಿಗೂ ಸಮರ್ಪಕವಾಗಿ ಉಣಿಸಲು ಸಾಧ್ಯವಾಗಿದೆ’ ಎಂದು ಬಸವಣ್ಣಿ ಮುಗಳಖೋಡ  ತಿಳಿಸಿದರು.


Spread the love

About Laxminews 24x7

Check Also

ದುಬೈನಲ್ಲಿ ಮಿಂಚಿದ ಸದಲಗಾ ಪಟ್ಟಣದ ಡಾ.ಶಿವಶಂಕರ ಮರಜಕ್ಕೆ

Spread the loveಚಿಕ್ಕೊಡಿ:ಸದಲಗಾ ಪಟ್ಟಣದವರು ಹಾಗೂ ಕೊಲ್ಲಾಪುರ ಸಿದ್ದಗಿರಿ ಕನೇರಿ ಮಠದ ಆಸ್ಪತ್ರೆಯಲ್ಲಿ 12 ವರ್ಷದಿಂದ ತಜ್ಞ ನರ ಶಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ