ಚಿತ್ರದುರ್ಗ: ನಟ ದರ್ಶನ್ ಮತ್ತು ಸಹಚರರಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಆರೋಪಿ ಅನು ಅಲಿಯಾಸ್ ಅನು ಕುಮಾರ್ ತಂದೆ ಚಂದ್ರಣ್ಣ(60) ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಮಗನ ಬಂಧನದ ಬೆನ್ನಲ್ಲೇ ಆಘಾತಕ್ಕೊಳಗಾಗಿದ್ದ ಚಂದ್ರಣ್ಣ ಸಾವನ್ನಪ್ಪಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅನುಕುಮಾರ್ 7ನೇ ಆರೋಪಿಯಾಗಿದ್ದು, ಇವತ್ತು ಪೊಲೀಸರು ಅನುಕುಮಾರ್ ನನ್ನು ಬಂಧಿಸಿದ್ದರು. ಪುತ್ರನ ಬಂಧನದ ಸುದ್ದಿ ತಿಳಿದ ಚಿತ್ರದುರ್ಗದ ಸಿಹಿನೀರು ಹೊಂಡ ಸಮೀಪ ಇರುವ ಮನೆಯಲ್ಲಿ ಚಂದ್ರಣ್ಣ ಮೃತಪಟ್ಟಿದ್ದಾರೆ.
Laxmi News 24×7