Breaking News

ಹೃದಯಾಘಾತದಿಂದ ‘ದರ್ಶನ್ ಗ್ಯಾಂಗ್’ ಕೊಲೆ ಕೇಸ್ ಆರೋಪಿ ತಂದೆ ನಿಧನ

Spread the love

ಚಿತ್ರದುರ್ಗ: ನಟ ದರ್ಶನ್ ಮತ್ತು ಸಹಚರರಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಆರೋಪಿ ಅನು ಅಲಿಯಾಸ್ ಅನು ಕುಮಾರ್ ತಂದೆ ಚಂದ್ರಣ್ಣ(60) ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಮಗನ ಬಂಧನದ ಬೆನ್ನಲ್ಲೇ ಆಘಾತಕ್ಕೊಳಗಾಗಿದ್ದ ಚಂದ್ರಣ್ಣ ಸಾವನ್ನಪ್ಪಿದ್ದಾರೆ.

BREAKING: ಹೃದಯಾಘಾತದಿಂದ 'ದರ್ಶನ್ ಗ್ಯಾಂಗ್' ಕೊಲೆ ಕೇಸ್ ಆರೋಪಿ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅನುಕುಮಾರ್ 7ನೇ ಆರೋಪಿಯಾಗಿದ್ದು, ಇವತ್ತು ಪೊಲೀಸರು ಅನುಕುಮಾರ್ ನನ್ನು ಬಂಧಿಸಿದ್ದರು. ಪುತ್ರನ ಬಂಧನದ ಸುದ್ದಿ ತಿಳಿದ ಚಿತ್ರದುರ್ಗದ ಸಿಹಿನೀರು ಹೊಂಡ ಸಮೀಪ ಇರುವ ಮನೆಯಲ್ಲಿ ಚಂದ್ರಣ್ಣ ಮೃತಪಟ್ಟಿದ್ದಾರೆ.


Spread the love

About Laxminews 24x7

Check Also

ನೀಟ್ ರದ್ಧತಿಗೆ ಮನನೊಂದು ಸರಣಿ ಆತ್ಮಹತ್ಯೆ – ನಾಲ್ವರು ಆಕಾಂಕ್ಷಿಗಳು ಸೂಸೈಡ್

Spread the loveನವದೆಹಲಿ: ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆ ರದ್ದುಗೊಂಡ ಹಿನ್ನೆಲೆ ಆಘಾತಕ್ಕೊಳಗಾಗಿ ನಾಲ್ವರು ನೀಟ್ ಆಕಾಂಕ್ಷಿಗಳು ಆತ್ಮಹತ್ಯೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ