Breaking News

ಯಾರೋ ದೂರು ಕೊಟ್ಟ ಮಾತ್ರಕ್ಕೆ ಬಂಧನ ಅಂದರೆ ಹೇಗೆ: BSY ಪರ ಶಾಮನೂರು ಬ್ಯಾಟಿಂಗ್

Spread the love

ದಾವಣಗೆರೆ: ‘ಆರೋಪ ಸಾಬೀತಾದ ಮೇಲೆ ಬಂಧನ ಅಂದರೆ ಸರಿ. ಯಾರೋ ಹೆಣ್ಣು ಮಗಳು ದೂರು ಕೊಟ್ಟ ಮಾತ್ರಕ್ಕೆ ಬಂಧನ ಅಂದರೆ ಹೇಗೆ? ಅದಕ್ಕೆ ಅರ್ಥ ಇದೆಯೇ’ ಎಂದು ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ಪ್ರಶ್ನಿಸಿದರು.

ಯಡಿಯೂರಪ್ಪ ವಿರುದ್ಧದ ಪ್ರಕರಣ ಸಂಬಂಧ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾರೋ ದಾರಿಯಲ್ಲಿ ಹೋಗೋರು ಕಂಪ್ಲೆಂಟ್ ಕೊಟ್ರೆ ಅರೆಸ್ಟ್ ಎಂದರೆ ಏನ್ ಅರ್ಥ.

ಯಾರೋ ದೂರು ಕೊಟ್ಟ ಮಾತ್ರಕ್ಕೆ ಬಂಧನ ಅಂದರೆ ಹೇಗೆ: BSY ಪರ ಶಾಮನೂರು ಬ್ಯಾಟಿಂಗ್

ಆಕೆ 55 ಜನರ ವಿರುದ್ಧವೂ ದೂರು ನೀಡಿದ್ದಾ‌ಳೆ. ಇಂತಹದಕ್ಕೆ ಬೆಲೆ ಇದೇಯೇ’ ಎಂದು ಪ್ರಶ್ನಿಸಿದರು.

‘ನಟ ದರ್ಶನ್ ಮಾಡಿದ್ದು ತಪ್ಪು. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಬುದ್ಧಿ ಹೇಳಿ ಕಳಿಸಬೇಕಿತ್ತು. ಅದನ್ನು ಬಿಟ್ಟು ಸಾಯುವ ಹಾಗೆ ಹೊಡೆಯಬಾರದಿತ್ತು’ ಎಂದು ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ