ಮೇಷ: ಆಸ್ತಿ ವಿಚಾರದ ಮಾತುಕತೆ. ಉದ್ಯೋಗದಲ್ಲಿ ಉನ್ನತಿ. ಮಕ್ಕಳಿಂದ ಶುಭವಾರ್ತೆ. ಪ್ರಭಾವಿ ವ್ಯಕ್ತಿಗಳ ಭೇಟಿಯಾಗುವುದು. ಶುಭಸಂಖ್ಯೆ: 5
ವೃಷಭ: ಆರೋಗ್ಯದ ಕಡೆ ಗಮನವಿರಲಿ. ದಾಂಪತ್ಯದಲ್ಲಿ ಸಾಮರಸ್ಯ ಮೂಡಿಸಲು ಬಂಧುಗಳ ಸಹಾಯ. ವಿದ್ಯಾರ್ಥಿಗಳಿಗೆ ಪ್ರಗತಿ.ಶುಭಸಂಖ್ಯೆ:1
ಮಿಥುನ: ಹಿರಿಯರ ಆರೋಗ್ಯದಲ್ಲಿ ತೊಂದರೆ. ಮನೆಗೆ ಆತ್ಮೀಯರ ಆಗಮನ. ಹೂವು ಹಣ್ಣು ವ್ಯಾಪಾರಿಗಳಿಗೆ ನಷ್ಟವಾಗುವುದು. ಶುಭಸಂಖ್ಯೆ: 5
ಕಟಕ: ಪದವಿ ಪ್ರಾಪ್ತಿಯಲ್ಲಿ ಶತ್ರುಗಳ ಕಾಟ. ವ್ಯರ್ಥ ಕಾಲಹರಣ. ನ್ಯಾಯಾಲಯದಲ್ಲಿ ಜಯ. ಮಕ್ಕಳ ವಿಚಾರದಲ್ಲಿ ಗಮನವಿರಲಿ. ಶುಭಸಂಖ್ಯೆ: 8
ಸಿಂಹ: ಕರ್ಮಸ್ಥಾನದ ಗುರುವಿನಿಂದ ಧನ ಲಾಭವಾಗಲಿದೆ. ಹೊಸ ಉದ್ಯೋಗದ ಸಾಧ್ಯತೆಯಿದೆ. ದಂಪತಿಗಳ ಮಧ್ಯೆ ಸಾಮರಸ್ಯ. ಶುಭಸಂಖ್ಯೆ:2
ಕನ್ಯಾ: ಅಧ್ಯಾಪಕ ವೃತ್ತಿಯವರಿಗೆ ಶುಭದಾಯಕ ದಿನ. ನೀರಿನಿಂದ ಅಪಾಯವಿದೆ, ಹುಷಾರಾಗಿರಿ. ಪ್ರಯಾಣದಲ್ಲಿ ಜಾಗೃತರಾಗಿರಿ. ಶುಭಸಂಖ್ಯೆ: 7
ತುಲಾ: ನೂತನ ಗ್ರಹ ಆರಂಭಕ್ಕೆ ಚಾಲನೆ. ಹಣಕಾಸಿನ ಮುಗ್ಗಟ್ಟು ಕಾಡಲಿದೆ. ಸ್ನೇಹಿತರ ಮಧ್ಯೆ ಕಲಹವಾದೀತು. ಪುಣ್ಯಕ್ಷೇತ್ರ ದರ್ಶನ. ಶುಭಸಂಖ್ಯೆ:3
ವೃಶ್ಚಿಕ: ಲೇವಾದೇವಿ ವ್ಯವಹಾರಸ್ಥರಿಗೆ ಲಾಭ. ಬಂಧುಗಳಿಂದ ಸುವಾರ್ತೆಯನ್ನು ಕೇಳುವಿರಿ. ಪುಸ್ತಕ ವ್ಯಾಪಾರಿಗಳಿಗೆ ಉತ್ತಮ ವ್ಯಾಪಾರ. ಶುಭಸಂಖ್ಯೆ:6
ಧನಸ್ಸು: ಹೈನು ಉತ್ಪನ್ನಗಳಿಂದ ಲಾಭ. ಹೃದಯ ಸಂಬಂಧಿ ರೋಗ ಕಾಡಲಿದೆ. ಸಾಕುಪ್ರಾಣಿಗಳಿಂದ ತೊಂದರೆ. ಪ್ರಯಾಣ ಯೋಗ. ಶುಭಸಂಖ್ಯೆ:7
ಮಕರ:ವೈದ್ಯಕೀಯ ಮತ್ತು ತಾಂತ್ರಿಕ ವಿದ್ಯಾರ್ಥಿಗಳಿಗೆ ಶುಭದಿನ. ಚಿನ್ನಬೆಳ್ಳಿ ವ್ಯವಹಾರದಿಂದ ನಷ್ಟ. ಹಿತ ಶತ್ರುಗಳ ಬಗ್ಗೆ ಎಚ್ಚರವಿರಲಿ. ಶುಭಸಂಖ್ಯೆ:2
ಕುಂಭ: ಕಟ್ಟಡಗಳ ಸಾಮಗ್ರಿಗಳ ವ್ಯಾಪಾರಿಗಳಿಗೆ ಕೆಲಸಗಾರರ ಸಮಸ್ಯೆ. ಹಣ ನಷ್ಟ. ಮನೆಗೆ ಬಂಧುಮಿತ್ರರ ಆಗಮನ. ಕೃಷಿಕರಿಗೆ ಶುಭ. ಶುಭಸಂಖ್ಯೆ:7
ಮೀನ: ನೆರೆಯವರಿಂದ ಸಹಾಯ. ಉದ್ಯೋಗಸ್ಥ ಮಹಿಳೆಯರಿಗೆ ಶುಭ. ಪಶುಸಂಗೋಪನೆಯಿಂದ ಲಾಭ. ಹಣ್ಣು ವ್ಯಾಪಾರಸ್ಥರಿಗೆ ಶುಭ. ಶುಭಸಂಖ್ಯೆ: 6