Breaking News

ನಿತ್ಯಭವಿಷ್ಯ: ಈ ರಾಶಿಯವರಿಂದು ವೈದ್ಯಕೀಯ ಮತ್ತು ತಾಂತ್ರಿಕ ವಿದ್ಯಾರ್ಥಿಗಳಿಗೆ ಶುಭದಿನ.

Spread the love

ಮೇಷ: ಆಸ್ತಿ ವಿಚಾರದ ಮಾತುಕತೆ. ಉದ್ಯೋಗದಲ್ಲಿ ಉನ್ನತಿ. ಮಕ್ಕಳಿಂದ ಶುಭವಾರ್ತೆ. ಪ್ರಭಾವಿ ವ್ಯಕ್ತಿಗಳ ಭೇಟಿಯಾಗುವುದು. ಶುಭಸಂಖ್ಯೆ: 5

ವೃಷಭ: ಆರೋಗ್ಯದ ಕಡೆ ಗಮನವಿರಲಿ. ದಾಂಪತ್ಯದಲ್ಲಿ ಸಾಮರಸ್ಯ ಮೂಡಿಸಲು ಬಂಧುಗಳ ಸಹಾಯ. ವಿದ್ಯಾರ್ಥಿಗಳಿಗೆ ಪ್ರಗತಿ.ಶುಭಸಂಖ್ಯೆ:1

ಮಿಥುನ: ಹಿರಿಯರ ಆರೋಗ್ಯದಲ್ಲಿ ತೊಂದರೆ. ಮನೆಗೆ ಆತ್ಮೀಯರ ಆಗಮನ. ಹೂವು ಹಣ್ಣು ವ್ಯಾಪಾರಿಗಳಿಗೆ ನಷ್ಟವಾಗುವುದು. ಶುಭಸಂಖ್ಯೆ: 5

ನಿತ್ಯಭವಿಷ್ಯ: ಈ ರಾಶಿಯವರಿಂದು ವೈದ್ಯಕೀಯ ಮತ್ತು ತಾಂತ್ರಿಕ ವಿದ್ಯಾರ್ಥಿಗಳಿಗೆ ಶುಭದಿನ.

ಕಟಕ: ಪದವಿ ಪ್ರಾಪ್ತಿಯಲ್ಲಿ ಶತ್ರುಗಳ ಕಾಟ. ವ್ಯರ್ಥ ಕಾಲಹರಣ. ನ್ಯಾಯಾಲಯದಲ್ಲಿ ಜಯ. ಮಕ್ಕಳ ವಿಚಾರದಲ್ಲಿ ಗಮನವಿರಲಿ. ಶುಭಸಂಖ್ಯೆ: 8

ಸಿಂಹ: ಕರ್ಮಸ್ಥಾನದ ಗುರುವಿನಿಂದ ಧನ ಲಾಭವಾಗಲಿದೆ. ಹೊಸ ಉದ್ಯೋಗದ ಸಾಧ್ಯತೆಯಿದೆ. ದಂಪತಿಗಳ ಮಧ್ಯೆ ಸಾಮರಸ್ಯ. ಶುಭಸಂಖ್ಯೆ:2

ಕನ್ಯಾ: ಅಧ್ಯಾಪಕ ವೃತ್ತಿಯವರಿಗೆ ಶುಭದಾಯಕ ದಿನ. ನೀರಿನಿಂದ ಅಪಾಯವಿದೆ, ಹುಷಾರಾಗಿರಿ. ಪ್ರಯಾಣದಲ್ಲಿ ಜಾಗೃತರಾಗಿರಿ. ಶುಭಸಂಖ್ಯೆ: 7

ತುಲಾ: ನೂತನ ಗ್ರಹ ಆರಂಭಕ್ಕೆ ಚಾಲನೆ. ಹಣಕಾಸಿನ ಮುಗ್ಗಟ್ಟು ಕಾಡಲಿದೆ. ಸ್ನೇಹಿತರ ಮಧ್ಯೆ ಕಲಹವಾದೀತು. ಪುಣ್ಯಕ್ಷೇತ್ರ ದರ್ಶನ. ಶುಭಸಂಖ್ಯೆ:3

ವೃಶ್ಚಿಕ: ಲೇವಾದೇವಿ ವ್ಯವಹಾರಸ್ಥರಿಗೆ ಲಾಭ. ಬಂಧುಗಳಿಂದ ಸುವಾರ್ತೆಯನ್ನು ಕೇಳುವಿರಿ. ಪುಸ್ತಕ ವ್ಯಾಪಾರಿಗಳಿಗೆ ಉತ್ತಮ ವ್ಯಾಪಾರ. ಶುಭಸಂಖ್ಯೆ:6

ಧನಸ್ಸು: ಹೈನು ಉತ್ಪನ್ನಗಳಿಂದ ಲಾಭ. ಹೃದಯ ಸಂಬಂಧಿ ರೋಗ ಕಾಡಲಿದೆ. ಸಾಕುಪ್ರಾಣಿಗಳಿಂದ ತೊಂದರೆ. ಪ್ರಯಾಣ ಯೋಗ. ಶುಭಸಂಖ್ಯೆ:7

ಮಕರ:ವೈದ್ಯಕೀಯ ಮತ್ತು ತಾಂತ್ರಿಕ ವಿದ್ಯಾರ್ಥಿಗಳಿಗೆ ಶುಭದಿನ. ಚಿನ್ನಬೆಳ್ಳಿ ವ್ಯವಹಾರದಿಂದ ನಷ್ಟ. ಹಿತ ಶತ್ರುಗಳ ಬಗ್ಗೆ ಎಚ್ಚರವಿರಲಿ. ಶುಭಸಂಖ್ಯೆ:2

ಕುಂಭ: ಕಟ್ಟಡಗಳ ಸಾಮಗ್ರಿಗಳ ವ್ಯಾಪಾರಿಗಳಿಗೆ ಕೆಲಸಗಾರರ ಸಮಸ್ಯೆ. ಹಣ ನಷ್ಟ. ಮನೆಗೆ ಬಂಧುಮಿತ್ರರ ಆಗಮನ. ಕೃಷಿಕರಿಗೆ ಶುಭ. ಶುಭಸಂಖ್ಯೆ:7

ಮೀನ: ನೆರೆಯವರಿಂದ ಸಹಾಯ. ಉದ್ಯೋಗಸ್ಥ ಮಹಿಳೆಯರಿಗೆ ಶುಭ. ಪಶುಸಂಗೋಪನೆಯಿಂದ ಲಾಭ. ಹಣ್ಣು ವ್ಯಾಪಾರಸ್ಥರಿಗೆ ಶುಭ. ಶುಭಸಂಖ್ಯೆ: 6


Spread the love

About Laxminews 24x7

Check Also

2026ರ ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ವಿರೋಧ

Spread the love  ಪ್ರಸ್ತಾವಿತ 2026ರ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ದೇಶದ ಒಕ್ಕೂಟ ವ್ಯವಸ್ಥೆ ಹಾಗೂ ರಾಜ್ಯಗಳ ರಾಜಕೀಯ ಸಮತೋಲನಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ