ಬೆಂಗಳೂರು: ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ದರಗಳನ್ನು ರೀಟೆಲ್ ದರಗಳನ್ನು ಹೆಚ್ಚಳ ಮಾಡಲಾಗಿದೆ. ಹೀಗಾಗಿ ವಾಹನ ಸವಾರರಿಗೆ ಶಾಕ್ ಎನ್ನುವಂತೆ ಪೆಟ್ರೋಲ್, ಡೀಸೆಲ್ ದರ ಕೂಡ ಹೆಚ್ಚಳ ಆಗುವ ಸಾಧ್ಯತೆ ಇದೆ.
ಲೋಕಸಭಾ ಚುನಾವಣೆಗೆ ಮುನ್ನಾ ಕೇಂದ್ರ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ದರವನ್ನು ಇಳಿಕೆ ಮಾಡಲಾಗಿತ್ತು.
ಈಗ ರಾಜ್ಯ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ (Retail Sales Tax) ದರವನ್ನು ಹೆಚ್ಚಳ ಮಾಡಿದೆ.
ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ದುಬಾರಿಯಾಗಲಿದೆ. ಈ ಮೂಲಕ ವಾಹನ ಸವಾರರಿಗೆ ಬಿಗ್ ಶಾಕ್ ಅನ್ನು ಕರ್ನಾಟಕ ಸರ್ಕಾರ ನೀಡಿದೆ.
Laxmi News 24×7