Breaking News

ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನ ಮೋಹನ ನಿಧನ

Spread the love

ಹುಬ್ಬಳ್ಳಿ: ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನ ಮೋಹನ (83) ಅವರು ಶನಿವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಪತ್ರಕರ್ತರ ನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನ ಮೋಹನ ನಿಧನ

ದಿ ಹಿಂದು ಪತ್ರಿಕೆಯಲ್ಲಿ ಸುಮಾರು 47 ವರ್ಷ ಸೇವೆ ಸಲ್ಲಿಸಿದ್ದ ಅವರು, ನಿವೃತ್ತಿ ಬಳಿಕ ಪ್ರಚಲಿತ ವಿದ್ಯಮಾನಗಳ ಬಗ್ಗೆ ವಿವಿಧ ಪತ್ರಿಕೆಗಳಿಗೆ ಲೇಖನ ಬರೆಯುತ್ತಿದ್ದರು.


Spread the love

About Laxminews 24x7

Check Also

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ಹೊತ್ತಿ ಉರಿದ ಆಪರೇಷನ್‌ ಥಿಯೇಟರ್

Spread the loveದಾವಣಗೆರೆ: ಇಲ್ಲಿನ  ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು , ಆಪರೇಷನ್‌ ಥಿಯೇಟರ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ