Breaking News

5 ದಿನಗಳ ಕಾಲ ನಟ ದರ್ಶನ್ ಹಾಗೂ ಗ್ಯಾಂಗ್​ ಮತ್ತೆ ಪೊಲೀಸ್​ ಕಸ್ಟಡಿಗೆ!

Spread the love

ಬೆಂಗಳೂರು: ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್​ ಸೇರಿದಂತೆ 13 ಆರೋಪಿಗಳನ್ನು ಇದೀಗ ಮತ್ತೆ ಐದು ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ಕಳಿಸಲಾಗಿದ್ದು, ಜೂನ್ 20ರವರೆಗೂ ಕಸ್ಟಡಿಯಲು ಇರಿಸುವಂತೆ ಆದೇಶಿಸಲಾಗಿದೆ.

ಕಳೆದ ಕೆಲವು ದಿನಗಳಿಂದಲೂ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಿರಂತರ ವಿಚಾರಣೆಯಲ್ಲಿ ತೊಡಗಿರುವ ದರ್ಶನ್​ ಮತ್ತು ಗ್ಯಾಂಗ್​ ಅನ್ನು ಪೊಲೀಸರು ಇಂದು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.

ಈ ವೇಳೆ ಕೋರ್ಟ್​ ಮುಂದಿನ ಐದು ದಿನಗಳವರೆಗೂ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಪೊಲೀಸ್​ ಕಸ್ಟಡಿಯಲ್ಲಿರಿಸುವಂತೆ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ.

Spread the love ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ. ಮನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ