Breaking News

ಮೋದಿ ಸರ್ಕಾರ ಯಾವಾಗ ಬೇಕಾದರೂ ಪತನವಾಗಬಹುದು!: ಮಲ್ಲಿಕಾರ್ಜುನ ಖರ್ಗೆ

Spread the love

ವದೆಹಲಿ, ಜೂನ್. 15: ಇತ್ತೀಚೆಗಷ್ಟೆ ರಚನೆಯಾಗಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರ ಯಾವಾಗ ಬೇಕಾದರೂ ಪತನವಾಗಬಹುದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಮೋದಿ ಸರ್ಕಾರ ಯಾವಾಗ ಬೇಕಾದರೂ ಪತನವಾಗಬಹುದು!: ಮಲ್ಲಿಕಾರ್ಜುನ ಖರ್ಗೆ ಸ್ಫೋಟಕ ಭವಿಷ್ಯ

“ಜನರು ಪ್ರಧಾನಿ ನರೇಂದ್ರ ಮೋದಿಯವರ ಅಲ್ಪಸಂಖ್ಯಾತ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ. ಅದು ಯಾವಾಗ ಬೇಕಾದರೂ ಬಹುಮತವಿಲ್ಲದೆ ಬೀಳಬಹುದು. ತಪ್ಪಾಗಿ ಎನ್‌ಡಿಎ ಸರ್ಕಾರ ರಚನೆಯಾಗಿದೆ” ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ