Home / Uncategorized / ಮಾತು ಕಡಿಮೆ, ಕೆಲಸ ಹೆಚ್ಚು ಮಾಡುವೆ: ಜಗದೀಶ ಶೆಟ್ಟರ್‌

ಮಾತು ಕಡಿಮೆ, ಕೆಲಸ ಹೆಚ್ಚು ಮಾಡುವೆ: ಜಗದೀಶ ಶೆಟ್ಟರ್‌

Spread the love

ಬೆಳಗಾವಿ ಸಂಸದ ಜಗದೀಶ ಶೆಟ್ಟರ್‌ ಅವರ ಪಾಲಿಗೆ ಈಗ ಹೊಸ ಶೆಕೆ ಆರಂಭವಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಜನರೂ ಹೊಸ ಹೆಜ್ಜೆ ಇಟ್ಟಿದ್ದಾರೆ.
ನಾಲ್ಕು ದಶಕಗಳಿಂದ ರಾಜ್ಯ ರಾಜಕಾರಣದಲ್ಲಿದ್ದ ಅವರು, ಈಗ ರಾಷ್ಟ್ರ ರಾಜಕಾರಣಕ್ಕೆ ಧುಮುಕಿದ್ದಾರೆ. ಬೆಳಗಾವಿ ಕ್ಷೇತ್ರದ ಅಭಿವೃದ್ಧಿಗೆ ಕನಸು ಕಟ್ಟಿಕೊಂಡಿರುವ ಶೆಟ್ಟರ್‌ ‘ ನೀಡಿದ ಸಂದರ್ಶನದ ಆಯ್ದ ಭಾಗ ಇಲ್ಲಿದೆ.

ಮೊದಲ ಪ‍್ರಯತ್ನದಲ್ಲೇ ಗೆದ್ದಿದ್ದೀರಿ. ಹೇಗೆನಿಸುತ್ತಿದೆ?

ತುಂಬಾ ಖುಷಿಯಾಗಿದೆ. ಚುನಾವಣೆ ಪ್ರಚಾರಕ್ಕೆ ಕಡಿಮೆ ಸಮಯವಿತ್ತು. ಆದರೆ, ಪಕ್ಷದ ನಾಯಕರು, ಕಾರ್ಯಕರ್ತರು ಒಗ್ಗಟ್ಟಿನಿಂದ ದುಡಿದು, ಮತದಾರರ ಮನೆ-ಮನೆಗೆ ತಲುಪಿದರು.

 

ಅಲ್ಲದೆ, ಪ್ರತಿಪಕ್ಷದವರು ತೋರಿಸಿದ ಹಣ ಬಲ ಮತ್ತು ಅಧಿಕಾರದ ಬಲವನ್ನು ಮತದಾರರೂ ತಿರಸ್ಕರಿಸಿದರು.

 

ಈ ಚುನಾವಣೆಯಷ್ಟೇ ಅಲ್ಲ. ಹಿಂದಿನ ಎಲ್ಲ ಲೋಕಸಭೆ ಚುನಾವಣೆಗಳಲ್ಲೂ ಬೆಳಗಾವಿ ಕ್ಷೇತ್ರದ ಎಲ್ಲ ಭಾಷೆಗಳ, ಎಲ್ಲ ಸಮುದಾಯಗಳ ಮತದಾರರು, ರಾಷ್ಟ್ರೀಯತೆಗೆ ಮಹತ್ವ ಕೊಟ್ಟು ಮತ ಚಲಾಯಿಸಿದ್ದಾರೆ. ಈ ಬಾರಿಯೂ ಅದು ಮುಂದುವರಿದ ಕಾರಣ, ನನಗೆ ಗೆಲುವು ದಕ್ಕಿತು.


Spread the love

About Laxminews 24x7

Check Also

ಹದಗೆಟ್ಟ ರಸ್ತೆಗಳು: ಸಂಚಾರಕ್ಕೆ ಸಂಚಕಾರ

Spread the love ಶಿರಹಟ್ಟಿ: ರಾಜ್ಯದಲ್ಲಿಯೇ ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ತಾಲ್ಲೂಕು ಕೇಂದ್ರವು ಇಲ್ಲಗಳ ಮಧ್ಯಯೇ ಸಾಗುತ್ತಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ