Breaking News

ಸರ್ಕಾರದಿಂದ ವಾಹನ ಸವಾರರಿಗೆ ಗ್ಯಾರಂಟಿ ಬರೆ: ಕಡಾಡಿ

Spread the love

ಮೂಡಲಗಿ:ಲೋಕಸಭಾ ಚುನಾವಣೆ ನಂತರ ರಾಜ್ಯದ ವಾಹನ ಸವಾರರಿಗೆ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ 3 ರೂ, ಡೀಸೆಲ್ 3.50 ರೂ. ಏರಿಸುವ ಮೂಲಕ ಗ್ಯಾರಂಟಿ ಬರೆ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ.

ಅಂತರಾಷ್ಟ್ರೀ ಯ ತೈಲಬೆಲೆ ಕಂಪನಿಗಳು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಹೊಸ ಭಾರತೀಯ ತೈಲ ಬೆಲೆಗಳನ್ನು ಬಿಡುಗಡೆ ಮಾಡುತ್ತವೆ.

ಇಲ್ಲಿ ಯಾವುದೇ ಏರಿಕೆಗಳು ಇಲ್ಲದಿದ್ದರೂ ಕೂಡ ರಾಜ್ಯ ಸರ್ಕಾರ ಏಕಾಏಕಿ ಬೆಲೆ ಏರಿಸುವ ಮೂಲಕ ವಾಹನ ಸವಾರರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ