Breaking News

ಚುನಾವಣೆಗೂ ತೈಲ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲ; ಸಿಎಂ

Spread the love

ವಿಜಯಪುರ: ಎಂಪಿ ಚುನಾವಣೆ ಸೋಲಿನ ಸೇಡಿಗೆ ತೈಲ ದರ ಏರಿಕೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಚುನಾವಣೆಗೂ ತೈಲ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿ ಇದ್ದಾಗ ಶೇ.35ರಷ್ಟಿತ್ತು.BIG NEWS: ಚುನಾವಣೆಗೂ ತೈಲ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲ; ಸಿಎಂ ಸ್ಪಷ್ಟನೆ

ಈಗ ರಾಜ್ಯದಲ್ಲಿ ತೈಲ ದರ 102.86 ಪೈಸೆ ಆಗಿದೆ. ತಮಿಳುನಾಡು ಸಮ ಆಗಿದೆ. ಆಂಧ್ರಪ್ರದೇಶದಲ್ಲಿ 109 ರೂ ಇದೆ. ಹೈದರಾಬಾದ್ ನಲ್ಲಿಯೂ ಹೆಚ್ಚಳವಾಗಿದೆ. ಮಹಾರಾಷ್ಟ್ರದಲ್ಲಿ 104 ರೂ, ರಾಜಸ್ಥಾನದಲಿ 104.86ರೂ ಇದೆ ಎಂದರು.

ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು 29.84% ಗೆ ಹಾಗೂ ಡೀಸೆಲ್‌ ಮೇಲಿನ ತೆರಿಗೆಯನ್ನು 18.44% ಗೆ ಹೆಚ್ಚಳ ಮಾಡಿದೆ. ಈ ಏರಿಕೆಯ ನಂತರವೂ ಕರ್ನಾಟಕವು ತೈಲೋತ್ಪಾನ್ನಗಳ ಮೇಲೆ ವಿಧಿಸುತ್ತಿರುವ ತೆರಿಗೆಯು ದಕ್ಷಿಣ ಭಾರತದ ರಾಜ್ಯಗಳಿಗಿಂತ ಹಾಗೂ ನಮ್ಮ ರಾಜ್ಯದ ಆರ್ಥಿಕತೆಯ ಗಾತ್ರಕ್ಕೆ ಹೋಲುವ ಮಹಾರಾಷ್ಟ್ರ ರಾಜ್ಯಕ್ಕಿಂತಲೂ ಕಡಿಮೆಯಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ