Breaking News
Home / ರಾಜಕೀಯ / ರೇಣುಕಾಸ್ವಾಮಿ ಹತ್ಯೆ ಬಳಿಕ ಆತನ ಚಿನ್ನದ ಸರ-ಉಂಗುರವನ್ನು ದೋಚಿದ್ದ ‘ಡಿ’ ಗ್ಯಾಂಗ್

ರೇಣುಕಾಸ್ವಾಮಿ ಹತ್ಯೆ ಬಳಿಕ ಆತನ ಚಿನ್ನದ ಸರ-ಉಂಗುರವನ್ನು ದೋಚಿದ್ದ ‘ಡಿ’ ಗ್ಯಾಂಗ್

Spread the love

ಬೆಂಗಳೂರು: ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಆಘಾತಕಾರಿ ಅಂಶಗಳು ಹೊರಬರುತ್ತಿವೆ. ರೇಣುಕಾಸ್ವಾಮಿಯನ್ನು ಬರ್ಬರವಾಗಿ ಕೊಲೆಗೈದು ಶವ ಎಸೆದಿದ್ದ ಡಿ ಗ್ಯಾಂಗ್, ಆತಮನ ಮೈಮೇಲೆ ಇದ್ದ ಚಿನ್ನಾಭರಣ, ವಾಚ್ ಗಳನ್ನು ದೋಚಿದ್ದರು.

ರೇಣುಕಾಸ್ವಾಮಿ ಹತ್ಯೆ ಬಳಿಕ ಆತನ ಚಿನ್ನದ ಸರ-ಉಂಗುರವನ್ನು ದೋಚಿದ್ದ 'ಡಿ' ಗ್ಯಾಂಗ್

ರೇಣುಕಾಸ್ವಾಮಿಯ ಶವದ ಮೇಲಿದ್ದ ಚಿನ್ನದ ಚೈನ್, ಉಂಗುರ, ಬೆಳ್ಳಿ ಕಡಗ, ವಾಚ್ ಗಳನ್ನು ಬಿಡದ ಆರೋಪಿ ರಾಘವೇಂದ್ರ, ಚಿನ್ನಾಭರಣಗಳನ್ನು ಕಿತ್ತುಕೊಂಡು ತನ್ನ ಪತ್ನಿಗೆ ಕೊಟ್ಟಿದ್ದ.

ಇದೀಗ ಆರೋಪಿ ರಾಘವೇಂದ್ರ ಪತ್ನಿ ಬಳಿ ಇದ್ದ ರೇಣುಕಾಸ್ವಾಮಿಯ ಚಿನ್ನದ ಸರ, ಉಂಗುರ, ವಾಚ್, ಬೆಳ್ಳಿ ಕಡಗವನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಬಂಗಾರ ದರ ಮತ್ತೆ ಇಳಿಕೆ

Spread the love 26: ಬಂಗಾರ ದರ ನಿನ್ನೆಗೆ ಅಂದರೆ ಜೂನ್‌ 25ಕ್ಕೆ ಹೋಲಿಕೆ ಮಾಡಿದರೆ ಇಂದು (ಜೂನ್‌ 24) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ