Breaking News
Home / ರಾಜಕೀಯ / ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ : ಇಂದು ಮಧ್ಯಾಹ್ನ 12:30 ಕ್ಕೆ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಟಿ..!

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ : ಇಂದು ಮಧ್ಯಾಹ್ನ 12:30 ಕ್ಕೆ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಟಿ..!

Spread the love

ಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಿನ್ನೆಲೆ ಬಿಜೆಪಿ ರಾಜ್ಯಾದ್ಯಂತ ಇಂದು ಪ್ರತಿಭಟನೆಗೆ ಕರೆ ನೀಡಿದೆ. ಈ ಬೆನ್ನಲ್ಲೇ ಇಂದು ಮಧ್ಯಾಹ್ನ 12:30 ಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸುದ್ದಿಗೋಷ್ಟಿ ನಡೆಯಲಿದೆ.

BREAKING : ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ : ಇಂದು ಮಧ್ಯಾಹ್ನ 12:30 ಕ್ಕೆ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಟಿ..!

ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಿನ್ನೆಲೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಧ್ಯಾಹ್ನ 12:30 ಕ್ಕೆ ಸುದ್ದಿಗೋಷ್ಟಿ ಕರೆದಿರುವ ಸಿಎಂ ಸಿದ್ದರಾಮಯ್ಯ ತೈಲ ಬೆಲೆ ಏರಿಕೆ ಬಗ್ಗೆ ಸ್ಪಷ್ಟನೆ ನೀಡುವ ಸಾಧ್ಯತೆಯಿದೆ


Spread the love

About Laxminews 24x7

Check Also

ಬಂಗಾರ ದರ ಮತ್ತೆ ಇಳಿಕೆ

Spread the love 26: ಬಂಗಾರ ದರ ನಿನ್ನೆಗೆ ಅಂದರೆ ಜೂನ್‌ 25ಕ್ಕೆ ಹೋಲಿಕೆ ಮಾಡಿದರೆ ಇಂದು (ಜೂನ್‌ 24) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ