Breaking News

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ : ಇಂದು ಮಧ್ಯಾಹ್ನ 12:30 ಕ್ಕೆ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಟಿ..!

Spread the love

ಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಿನ್ನೆಲೆ ಬಿಜೆಪಿ ರಾಜ್ಯಾದ್ಯಂತ ಇಂದು ಪ್ರತಿಭಟನೆಗೆ ಕರೆ ನೀಡಿದೆ. ಈ ಬೆನ್ನಲ್ಲೇ ಇಂದು ಮಧ್ಯಾಹ್ನ 12:30 ಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸುದ್ದಿಗೋಷ್ಟಿ ನಡೆಯಲಿದೆ.

BREAKING : ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ : ಇಂದು ಮಧ್ಯಾಹ್ನ 12:30 ಕ್ಕೆ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಟಿ..!

ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಿನ್ನೆಲೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಧ್ಯಾಹ್ನ 12:30 ಕ್ಕೆ ಸುದ್ದಿಗೋಷ್ಟಿ ಕರೆದಿರುವ ಸಿಎಂ ಸಿದ್ದರಾಮಯ್ಯ ತೈಲ ಬೆಲೆ ಏರಿಕೆ ಬಗ್ಗೆ ಸ್ಪಷ್ಟನೆ ನೀಡುವ ಸಾಧ್ಯತೆಯಿದೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ