Breaking News

ರೇಣುಕಾಸ್ವಾಮಿ ಕೊಲೆ ಕೇಸ್ : ದರ್ಶನ್ ಜೊತೆ ಪಾರ್ಟಿ ಮಾಡಿದ್ದ ಹಾಸ್ಯನಟ ಚಿಕ್ಕಣ್ಣಗೆ ಸಂಕಷ್ಟ..!

Spread the love

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯನಟ ಚಿಕ್ಕಣ್ಣಗೆ ಸಂಕಷ್ಟ ಎದುರಾಗಿದ್ದು, ನೋಟಿಸ್ ನೀಡಲು ಪೊಲೀಸರು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ.BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ದರ್ಶನ್ ಜೊತೆ ಪಾರ್ಟಿ ಮಾಡಿದ್ದ ಹಾಸ್ಯನಟ ಚಿಕ್ಕಣ್ಣಗೆ ಸಂಕಷ್ಟ..!

ಹೌದು. ನಟ ದರ್ಶನ್ ಶೆಡ್ ಗೆ ಹೋಗುವ ಮೊದಲು ( ರೇಣುಕಾಸ್ವಾಮಿ ಕೊಲೆ ನಡೆದ ಸ್ಥಳ) ದರ್ಶನ್ ಚಿಕ್ಕಣ್ಣ ಜೊತೆ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.

ಕೊಲೆ ನಡೆಯುವದಕ್ಕೂ ಮುನ್ನ ಪಾರ್ಟಿ ಒಂದು ನಡೆದಿದ್ದು, ಈ ಪಾರ್ಟಿಯಲ್ಲಿ ದರ್ಶನ್ ಜೊತೆ ಚಿಕ್ಕಣ್ಣ ಭಾಗಿಯಾಗಿದ್ದರು ಎನ್ನಲಾಗಿದೆ. ಚಿಕ್ಕಣ್ಣಗೂ ಈ ಪ್ರಕರಣಕ್ಕೂ ಸಂಬಂಧ ಇಲ್ಲದೇ ಇದ್ರೂ ಕೊಲೆ ನಡೆದ ದಿನ ದರ್ಶನ್ ಜೊತೆ ಚಿಕ್ಕಣ್ಣ ಇದ್ದರು ಎಂಬ ಕಾರಣಕ್ಕೆ ನೋಟಿಸ್ ಕೊಡಲು ಪೊಲೀಸರು ಸಿದ್ದತೆ ನಡೆಸಿದ್ದಾರೆ. ಪೊಲೀಸ್ ವಿಚಾರಣೆಗೆ ಹಾಜರಾಗಿ ನಟ ಚಿಕ್ಕಣ್ಣ ಕೂಡ ಹೇಳಿಕೆ ನೀಡುವ ಸಾಧ್ಯತೆಯಿದೆ.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ