Breaking News
Home / Uncategorized / ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲಿಗೆ ಅಪ್ಪಳಿಸಿದ ಗೂಡ್ಸ್ ರೈಲು, 5 ಸಾವು, ಹಲವರಿಗೆ ಗಾಯ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲಿಗೆ ಅಪ್ಪಳಿಸಿದ ಗೂಡ್ಸ್ ರೈಲು, 5 ಸಾವು, ಹಲವರಿಗೆ ಗಾಯ

Spread the love

ಡಾರ್ಜಿಲಿಂಗ್‌,ಜೂ.17- ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಐದು ಮಂದಿ ಸಾವನ್ನಪ್ಪಿ ಇತರ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲಿಗೆ ಅಪ್ಪಳಿಸಿದ ಗೂಡ್ಸ್ ರೈಲು, 5 ಸಾವು, ಹಲವರಿಗೆ ಗಾಯ

ಅಸ್ಸಾಂನ ಸಿಲ್ಚಾರ್‌ನಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ಕಾಂಚನ್‌ಜುಂಗಾ ಎಕ್ಸ್ ಪ್ರೆಸ್‌‍ ರೈಲಿಗೆ ನ್ಯೂ ಜಲ್ಪೈಗುರಿ ಸಮೀಪದ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.


Spread the love

About Laxminews 24x7

Check Also

ಶಾಸಕ ಅಭಯ ಪಾಟೀಲರನ್ನು ಹೊತ್ತುಕೊಂಡು ವ್ಯಾನ್ ಗೆ ಹಾಕಿದ ಪೊಲೀಸರು

Spread the love ಬೆಳಗಾವಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ದೇಶದಲ್ಲಿ ತುರ್ತುಪರಿಸ್ಥಿತಿ ಘೋಷಿಸಿದ ದಿನವನ್ನು ವಿರೋಧಿಸಿ, ಕಾಂಗ್ರೆಸ್ ಕ್ಷಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ