Breaking News

ಮೂಡಲಗಿ | ಕಾರು ಡಿಕ್ಕಿ: ಬಾಲಕ ಸಾವು

Spread the love

ಮೂಡಲಗಿ: ತಾಲ್ಲೂಕಿನ ನಾಗನೂರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಮೀಪ ಸೋಮವಾರ ಮೂಡಲಗಿ- ಗೋಕಾಕ ರಾಜ್ಯ ಹೆದ್ದಾರಿ ಮೇಲೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಮೃತಪಟ್ಟಿದ್ದಾನೆ.

ನಾಗನೂರಿನ ಲಕ್ಷ್ಮಣ ಕೆಂಚನವರ ಅವರ ಪುತ್ರ ವಿನಾಯಕ (8) ಅಪಘಾತಕ್ಕೆ ಬಲಿಯಾದ ಬಾಲಕ.

ರಾಯಬಾಗ ತಾಲ್ಲೂಕಿನ ಆಲಕನೂರು ಗ್ರಾಮದ, ಚಾಲಕ ದೇವಪ್ಪ ಅರ್ಜುನ ಯಲ್ಲಟ್ಟಿ ಅಪಘಾತಪಡಿಸಿದ ಆರೋಪಿ.

ನಾಗನೂರು ಕಡೆಯಿಂದ ಗೋಕಾಕ ಮಾರ್ಗವಾಗಿ ಕಾರ್‌ ವೇಗವಾಗಿ ಸಂಚರಿಸುತ್ತಿತ್ತು. ಬಾಲಕ ರಸ್ತೆಯ ಒಂದು ಬದಿಯಿಂದ ಇನ್ನೊಂದು ಬದಿಗೆ ದಾಟುತ್ತಿದ್ದ. ಆಗ ಚಾಲಕನ ನಿಯಂತ್ರಣಕ್ಕೆ ಬಾರದೇ ಕಾರು ಬಾಲಕನಿಗೆ ಗುದ್ದಿತು. ಬಾಲಕನ ತಲೆ ಹಾಗೂ ಪಕ್ಕೆಲುಬುಗಳಿಗೆ ತೀವ್ರ ಗಾಯಗಳಾದವು.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ