Breaking News

ಚಿಕ್ಕೋಡಿ: ಶಿಕ್ಷಕರ ಕೊರತೆ, ಸುಧಾರಿಸದ ಫಲಿತಾಂಶ

Spread the love

ಚಿಕ್ಕೋಡಿ: ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಂದರೆ ಸಾಕು ಇಡೀ ರಾಜ್ಯವೇ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯತ್ತ ನೋಡುವ ಕಾಲವೊಂದಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಫಲಿತಾಂಶದ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿಯುತ್ತಲೇ ಇದೆ. ಜಿಲ್ಲೆಯಲ್ಲಿ ಸಾಕಷ್ಟು ಶಿಕ್ಷಕರ ಕೊರತೆ ಇರುವುದೇ ಇದಕ್ಕೆ ಕಾರಣ ಎನ್ನುವುದು ಶಿಕ್ಷಣ ತಜ್ಞರ ಅಭಿಮತ.

ಚಿಕ್ಕೋಡಿ: ಶಿಕ್ಷಕರ ಕೊರತೆ, ಸುಧಾರಿಸದ ಫಲಿತಾಂಶ

ಈ ಬಾರಿಯ ಫಲಿತಾಂಶ ಕೂಡ ಇದನ್ನೇ ಸಾಬೀತು ಮಾಡುವಂತಿದೆ.

ಕುಸಿಯುತ್ತಿರುವ ಫಲಿತಾಂಶದ ಜತೆಗೆ ಗರಿಷ್ಠ ಫಲಿತಾಂಶ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆ ಕೂಡ ಕಡಿಮೆಯಾಗುತ್ತ ಸಾಗಿದೆ. ಹಿಂದೆ ಪ್ರತಿಶಾಲೆಯಿಂದಲೂ ಹಲವು ಮಕ್ಕಳು ಡಿಸ್ಟಿಂಗ್ಷನ್‌ ಪಡೆದು ಪಾಸಾಗಿದ್ದರು. ಆದರೆ, ಈ ವರ್ಷ ಅವರ ಸಂಖ್ಯೆಯೂ ಕಡಿಮೆಯಾಗಿದೆ.

ಈ ಸಮಸ್ಯೆ ಪ್ರೌಢಶಾಲೆ ಮಾತ್ರವಲ್ಲ; ಪ್ರಾಥಮಿಕ ಶಾಲೆಯನ್ನೂ ತಳಕು ಹಾಕಿಕೊಂಡಿದೆ.


Spread the love

About Laxminews 24x7

Check Also

ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆ. 1ರಂದು 16ನೇ ಪದವಿ ಪ್ರದಾನ ಸಮಾರಂಭ

Spread the loveಬಾಗಲಕೋಟೆ: ನಗರದ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನ 2024–25ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ೧೬ನೇ ಪದವಿ ಪ್ರದಾನ ಸಮಾರಂಭವನ್ನು ಆಗಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ