Breaking News

ವಾರಿಮಾಸ್ತಿಹೊಳ್ಳಿಯ ಲಕ್ಷ್ಮೀದೇವಿಯ ಗುಡಿಯ ಕೀಲಿ ಮುರಿದು ಒಳನುಗ್ಗಿದ ಕಳ್ಳರು 1.40 ಲಕ್ಷ ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣವನ್ನು ದೋಚಿ ಪರಾರಿ

Spread the love

ಮಕನಮರಡಿ: ಭಾನುವಾರ ತಡರಾತ್ರಿ ವಾರಿಮಾಸ್ತಿಹೊಳ್ಳಿಯ ಲಕ್ಷ್ಮೀದೇವಿಯ ಗುಡಿಯ ಕೀಲಿ ಮುರಿದು ಒಳನುಗ್ಗಿದ ಕಳ್ಳರು 1.40 ಲಕ್ಷ ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣವನ್ನು ದೋಚಿ ಪರಾರಿಯಾಗಿದ್ದಾರೆ.

ವಾರಿಮಾಸ್ತಿಹೊಳ್ಳಿ:  ಲಕ್ಷ್ಮೀದೇವಿ ಗುಡಿಯಲ್ಲಿ ಕಳವು

ಘಟನೆ ಸೋಮವಾರ ಬೆಳಿಗ್ಗೆ ಗಮನಕ್ಕೆ ಬಂದಿದೆ. ದೇವಿಯ ಕೊರಳಿನಲ್ಲಿರುವ ಬಂಗಾರ ಬೋರಮಾಳ, ಎಕ್ಸರಾ ಸರ ಎರಡು, ಬೆಳ್ಳಿಯ ಕುದುರೆ ಒಂದು, ಒಂದೂವರೆ ಕೆಜಿ ಬೆಳ್ಳಿಯ ದೇವಿಯ ಮುಖವಾಡ, 500 ಗ್ರಾಂ ದೇವಿಯ ಕಿರೀಟ ಕಳವಾಗಿದೆ.

 

ಈ ಘಟನಾ ಸ್ಥಳಕ್ಕೆ ಯಮಕನಮರಡಿ ಪಿಎಸ್‌ಐ ಶಿವು ಮನ್ನಿಕೇರಿ ಭೇಟಿ ನೀಡಿ ಪರಿಶೀಲಿಸಿದರು. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ