ಎರಡು ಬೈಕ್‌ ಡಿಕ್ಕಿ: ಮೂವರ ಸಾವು

Spread the love

ರಾಯಬಾಗ : ಎರಡು ಬೈಕ್‌ಗಳ ಡಿಕ್ಕಿಯಲ್ಲಿ ಮೂವರು ಮತಪಟ್ಟು, ಮಗುವೊಂದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿಯ ಕಂಕಣವಾಡಿ ಬಳಿ ಭಾನುವಾರ ತಡರಾತ್ರಿ ನಡೆದಿದೆ.

 

ಎರಡು ಬೈಕ್‌ ಡಿಕ್ಕಿ: ಮೂವರ ಸಾವು

ಘಟನೆಯಲ್ಲಿ ಕಂಕಣವಾಡಿ ಗ್ರಾಮದ ಸುಕದೇವ ರಾಯಪ್ಪ ಪೂಜಾರಿ (60), ಚಿಮ್ಮಡ ಗ್ರಾಮದ ನಿವಾಸಿಗಳಾದ ಸದಾಶಿವ ಹಣಮಂತ ದೊಡಮನಿ (45), ಕಿರಣ ಸದಾಶಿವ ದೊಡಮನಿ(20) ಮೃತಪಟ್ಟಿದ್ದಾರೆ.


Spread the love

About Laxminews 24x7

Check Also

ರಾಹುಲ್‌ ಗಾಂಧಿ ಕ್ಷಮೆ ಕೇಳಲಿ: ಕುಮಾರ ಹೀರೆಮಠ

Spread the love ಬೆಳಗಾವಿ: ‘ಅಗ್ನಿಪಥ ಯೋಜನೆ ಕುರಿತಾಗಿ ಅವಹೇಳನಾಕಾರಿಯಾಗಿ ಮಾತನಾಡಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ತಕ್ಷಣವೇ ಕ್ಷಮೆಯಾಚಿಸಬೇಕು’ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ