Breaking News

ಜೂನ್ ತಿಂಗಳಲ್ಲಿ ಮಳೆ ಕೊರತೆ, ಉತ್ತರ ಭಾರತದಲ್ಲಿ ತೀವ್ರ ತಾಪ: ಹವಾಮಾನ ಇಲಾಖೆ

Spread the love

ವದೆಹಲಿ: ದೇಶದಾದ್ಯಂತ ಜೂನ್‌ ತಿಂಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ. ದೇಶದ ಉತ್ತರ ಮತ್ತು ವಾಯುವ್ಯ ಪ್ರದೇಶಗಳಲ್ಲಿ ತೀವ್ರ ತಾಪಮಾನ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ಹೇಳಿದೆ.

ಜೂನ್ ತಿಂಗಳಲ್ಲಿ ಮಳೆ ಕೊರತೆ, ಉತ್ತರ ಭಾರತದಲ್ಲಿ ತೀವ್ರ ತಾಪ: ಹವಾಮಾನ ಇಲಾಖೆ

ಮುಂಗಾರು ಮಳೆ ಕುರಿತು ಮುನ್ಸೂಚನೆ ನೀಡಿರುವ ಐಎಂಡಿ, ‘ಜೂನ್‌ ತಿಂಗಳಲ್ಲಿ ಸುರಿಯುವ ಒಟ್ಟಾರೆ ಮಳೆ ಪ್ರಮಾಣವು, ದೇಶದ ದೀರ್ಘಕಾಲದ ಸರಾಸರಿ (ಎಲ್‌ಪಿಎ) 92 ಸೆಂಟಿ ಮೀಟರ್‌ಗಿಂತಲೂ ಕಡಿಮೆ ಇರಲಿದೆ’ ಎಂದು ಅಂದಾಜಿಸಿದೆ.

 

ಮೇ 30ರಂದು ಕೇರಳದಲ್ಲಿ ನೈಋತ್ಯ ಮುಂಗಾರು ಆರಂಭವಾದಾಗಿನಿಂದ ಶೇ 20ರಷ್ಟು ಮಳೆ ಕೊರೆತೆಯಾಗಿದೆ ಎಂದೂ ತಿಳಿಸಿದೆ.


Spread the love

About Laxminews 24x7

Check Also

ಡಿಕೆಶಿಗೆ ಮುಂದಿನ ಎರಡ್ಮೂರು ತಿಂಗಳಲ್ಲಿ ಸಿಎಂ ಸ್ಥಾನ ? ಇಕ್ಬಾಲ್ ಹುಸೇನ್

Spread the loveಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮುಂದಿನ ಎರಡ್ಮೂರು ತಿಂಗಳಲ್ಲಿ ಮುಖ್ಯಮಂತ್ರಿಯಾಗುವ ಅವಕಾಶ ಸಿಗಬಹುದು ಎಂದು ಕಾಂಗ್ರೆಸ್ ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ