Breaking News

ಹಾಸನ- ಬೆಂಗಳೂರು ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆಖಾಸಗಿ ಬಸ್.

Spread the love

ದಕ್ಷಿಣ ಕನ್ನಡ: ಜಿಲ್ಲೆಯ ವಿಟ್ಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಮಧ್ಯರಾತ್ರಿ   ಹಾಸನ- ಬೆಂಗಳೂರು ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾದ ಪರಿಣಾಮ  ಹಲವು ತೀವ್ರ ಗಾಯಗೊಂಡಿದ್ದಾರೆ. ಬಸ್ ನಲ್ಲಿ 29 ಜನರ ಪ್ರಯಾಣಿಕರು ಇದ್ದರು ಎನ್ನಲಾಗುತ್ತಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರಿಗೆ ಈವರೆಗೆ ಪ್ರಜ್ಞೆ ಬಂದಿಲ್ಲ ಎಂದು ತಿಳಿದುಬಂದಿದೆ.

ಬಸ್ ಶನಿವಾರ ರಾತ್ರಿ ವಿಟ್ಲದಿಂದ ಬೆಂಗಳೂರಿಗೆ ಹೊರಟಿತ್ತು.  ಈ ವೇ ದುರ್ಘಟನೆ ನಡೆದಿದ್ದು, ಆರೋಗ್ಯವಾಗಿದ್ದವರು ಹಾಗೂ ಸಣ್ಣ ಪುಟ್ಟ ಗಾಯಗಳಾದವರನ್ನು ಬೇರೆ ಬಸ್ ಮೂಲಕ ಬೆಂಗಳೂರಿಗೆ ಕಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ